ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ

"45" ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿ ಅವರ ಪುತ್ರಿ ತೇಜಸ್ವಿನಿ ಅವರ ವಿವಾಹ ಕಾರ್ತಿಕ್ ರೆಡ್ಡಿ ಅವರೊಂದಿಗೆ ನೆರವೇರಿದೆ.

Written by - YASHODHA POOJARI | Edited by - Zee Kannada News Desk | Last Updated : Apr 5, 2024, 10:16 PM IST
  • "45" ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿ ಅವರ ಪುತ್ರಿ ತೇಜಸ್ವಿನಿ ಅವರ ವಿವಾಹ ಕಾರ್ತಿಕ್ ರೆಡ್ಡಿ ಅವರೊಂದಿಗೆ ನೆರವೇರಿದೆ.
  • ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿಯಾಗಿದ್ದರು.
  • ಅನೇಕ ಗಣ್ಯರು, ರಾಜಕೀಯ ಮುಖಂಡರು ಹಾಗೂ ಉದ್ಯಮಿಗಳು ಆಗಮಿಸಿ ವಧುವರರಿಗೆ ಶುಭ ಕೋರಿದರು.
ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ title=

ಪ್ರಸ್ತುತ ಅರ್ಜುನ್ ಜನ್ಯ ಅವರ ನಿರ್ದೇಶನದ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಬಹುಕೋಟಿ ವೆಚ್ಚದ "45" ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿ ಅವರ ಪುತ್ರಿ ತೇಜಸ್ವಿನಿ ಅವರ ಆರತಕ್ಷತೆ ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಿತು. 

ಇದನ್ನು ಓದಿ : CSK VS SRH : 166ರನ್ ಟಾರ್ಗೆಟ್  ನೀಡಿದ ಚೆನ್ನೈ ಸೂಪರ್ ಕಿಂಗ್ಸ್, ತವರಿನಲ್ಲಿ ಗೆಲುವಿನ ಪತಾಕೆ ಹಾರಿಸುತ್ತಾ SRH

ರಮೇಶ್ ರೆಡ್ಡಿ ಅವರ ಪುತ್ರಿ ತೇಜಸ್ವಿನಿ ಅವರ ವಿವಾಹ ಕಾರ್ತಿಕ್ ರೆಡ್ಡಿ ಅವರೊಂದಿಗೆ ನಡೆಯಿತು. ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿಯಾಗಿದ್ದರು. 

ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ, ಪ್ರಸ್ತುತ ಅರ್ಜುನ್ ಜನ್ಯ ಅವರ ನಿರ್ದೇಶನದ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಬಹುಕೋಟಿ ವೆಚ್ಚದ "45" ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿ ಅವರ ಪುತ್ರಿ ತೇಜಸ್ವಿನಿ ಅವರ ವಿವಾಹ ಕಾರ್ತಿಕ್ ರೆಡ್ಡಿ ಅವರೊಂದಿಗೆ ನೆರವೇರಿದೆ.

ಇದನ್ನು ಓದಿ : ನ್ಯೂಜರ್ಸಿಯಲ್ಲಿ 5.5 ತೀವ್ರತೆಯ ಭೂಕಂಪ : ನ್ಯೂಯಾರ್ಕ್ ನಲ್ಲಿ ನಡುಕ

ಇತ್ತೀಚಿಗೆ ಬೆಂಗಳೂರು ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ ಆರತಕ್ಷತೆ ಸಮಾರಂಭಕ್ಕೆ ಸುಧಾಮೂರ್ತಿ, ರಮೇಶ್ ಅರವಿಂದ್, ಯೋಗರಾಜ್ ಭಟ್, ಧ್ರುವ ಸರ್ಜಾ, ಅರ್ಜುನ್ ಜನ್ಯ, ದಿಗಂತ್, ಗುರುಕಿರಣ್, ಎ.ಪಿ.ಅರ್ಜುನ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು, ರಾಜಕೀಯ ಮುಖಂಡರು ಹಾಗೂ  ಉದ್ಯಮಿಗಳು ಆಗಮಿಸಿ ವಧುವರರಿಗೆ ಶುಭ ಕೋರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News