ಖ್ಯಾತ ಸಿರೀಯಲ್‌ ನಟಿಯ ನ್ಯೂಡ್‌ ಪೋಟೋಸ್‌ ಲೀಕ್!!‌ ನೆಟ್ಟಿಗರು ಗರಂ!

Famous Serial Actress: ಕೆಲವರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ನೆಚ್ಚಿನ ನಾಯಕ, ನಾಯಕಿಯರ ಜೊತೆ ಮಾತನಾಡುತ್ತಾರೆ.. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ.  

Written by - Savita M B | Last Updated : Jun 25, 2024, 03:58 PM IST
  • ಸಾಮಾಜಿಕ ಜಾಲತಾಣಗಳು ಬಂದ ನಂತರ ತಾರತಮ್ಯ ಮಾಯವಾಗಿದೆ.
  • ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ.
ಖ್ಯಾತ ಸಿರೀಯಲ್‌ ನಟಿಯ ನ್ಯೂಡ್‌ ಪೋಟೋಸ್‌ ಲೀಕ್!!‌ ನೆಟ್ಟಿಗರು ಗರಂ! title=

actress  kasthuri shankar: ಸಾಮಾಜಿಕ ಜಾಲತಾಣಗಳು ಬಂದ ನಂತರ ತಾರತಮ್ಯ ಮಾಯವಾಗಿದೆ. ಎಲ್ಲಿಂದಲಾದರೂ ಯಾರೊಂದಿಗೂ ನೇರವಾಗಿ ಮಾತನಾಡುವ ಅನುಕೂಲ ಎಲ್ಲರಿಗೂ ಇದೆ. ಅದರಲ್ಲೂ ಅಭಿಮಾನಿಗಳಿಗೆ ಸೆಲೆಬ್ರಿಟಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಅವಕಾಶ ಸಿಗುತ್ತದೆ. ಆದರೆ ಕೆಲವರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ನೆಚ್ಚಿನ ನಾಯಕ, ನಾಯಕಿಯರ ಜೊತೆ ಮಾತನಾಡುತ್ತಾರೆ.. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ.

ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ಅನ್ನಮಯ್ಯ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ಇದಾದ ನಂತರ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಸ್ವಲ್ಪ ಕಾಲ ನಟನೆಗೆ ಬಿಡುವು ತೆಗೆದುಕೊಂಡಿದ್ದ ಕಸ್ತೂರಿ ಶಂಕರ್, ಧಾರಾವಾಹಿ, ವೆಬ್ ಸೀರಿಸ್‌ಗಳಲ್ಲಿ ನಟಿಸುವ ಮೂಲಕ ಬ್ಯುಸಿ ಕಲಾವಿದೆಯಾಗಿ ಬದಲಾದರು. ಲೈಂಗಿಕ ಕಿರುಕುಳದ ಬಗ್ಗೆ ಇವರು ತನ್ನದೇ ಆದ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ.. 

ಇನ್ನು ಇತ್ತೀಚಿಗೆ ಕಸ್ತೂರಿಯ ಕೆಲವು ಫೋಟೋಗಳು ವೈರಲ್ ಆಗಿವೆ. ಅವು ಅರೆನಗ್ನ ಫೋಟೋಗಳೇ ಆಗಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು... ಈ ಫೋಟೋಗಳು ಆ ವೇಳೆ ಸಂಚಲನ ಮೂಡಿಸಿದ್ದವು. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

"ನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೋಗಳನ್ನು ಕದ್ದು ಪ್ರಕಟಿಸಿದೆ ಎಂದು ನಾನು ಕೋಪಗೊಂಡಿದ್ದೇನೆ. ನಿಜವಾಗಿ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು... ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ" ಎಂದಿದ್ದಾರೆ.. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News