ಮೋಷನ್ ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದ "ಹಗ್ಗ": ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಆಗಸ್ಟ್ ನಲ್ಲಿ ತೆರೆಗೆ

ಮೇಕಿಂಗ್ ನಲ್ಲೇ ಸದ್ದು ಮಾಡಿರುವ ಈ ಚಿತ್ರದ ಮೋಷನ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.    

Written by - Ranjitha R K | Last Updated : Jul 10, 2024, 02:34 PM IST
  • "ಹಗ್ಗ" ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ
  • ಅನು ಪ್ರಭಾಕರ್,ವೇಣು,ಹರ್ಷಿಕಾ ಪೂಣಚ್ಛ ಚಿತ್ರದ ಪ್ರಮುಖ ಪಾತ್ರದಲ್ಲಿ
  • ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.
ಮೋಷನ್ ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದ "ಹಗ್ಗ": ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಆಗಸ್ಟ್ ನಲ್ಲಿ ತೆರೆಗೆ  title=

ಬೆಂಗಳೂರು : ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ "ಹಗ್ಗ" ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.ಮೇಕಿಂಗ್ ನಲ್ಲೇ ಸದ್ದು ಮಾಡಿರುವ ಈ ಚಿತ್ರದ ಮೋಷನ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.      

ನಿರ್ಮಾಪಕ ರಾಜ್ ಭಾರದ್ವಾಜ್ ಅವರೇ  "ಹಗ್ಗ" ಚಿತ್ರಕ್ಕೆ ಕಥೆ ಬರೆದಿದ್ದಾರೆ. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್  ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ.  

ಇದನ್ನೂ ಓದಿ : ಡಬೂ ರತ್ನಾನಿ ಕ್ಯಾಮರಾಗೆ ಕಲರ್ಫುಲ್ ಪೋಸ್ ನೀಡಿದ ಕಾಟೇರಾ ಬೆಡಗಿ ಆರಾಧನಾ

ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಶೂಟಿಂಗ್‌ನಲ್ಲಿ ಬ್ಯುಸಿ, ಮೊದಲ ರಾತ್ರಿಗೆ ಸಮಯವೇ ಇಲ್ಲ.. ರೈಲಿನಲ್ಲಿಯೇ ಅದನ್ನ ಮಾಡಿ ಮುಗಿಸಿದ ಸ್ಟಾರ್‌ ನಟ..!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News