ನ್ಯಾಚುರಲ್ ಸ್ಟಾರ್ ನಾನಿ ಜೊತೆ ಜಾನ್ವಿ ಕಪೂರ್ ರೋಮ್ಯಾನ್ಸ್..!

Janhvi Kapoor : ಸದ್ಯ ನ್ಯಾಚುರಲ್ ಸ್ಟಾರ್ ನಾನಿ ಹಾಗೂ ಜಾನ್ವಿ ಕಪೂರ್ ಬಗ್ಗೆ ಸುದ್ದಿಯೊಂದು ಸಕ್ಕತ್ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Written by - Zee Kannada News Desk | Last Updated : Jul 17, 2024, 06:54 PM IST
  • ದಕ್ಷಿಣ ಭಾರತದ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರ ಮಹತ್ವದ ಹೆಜ್ಜೆ ಇಲ್ಲಿಂದ ಪ್ರಾರಂಭವಾಗಲಿದೆ.
  • ನ್ಯಾಚುರಲ್ ಸ್ಟಾರ್ ನಾನಿ ಜೊತೆ ಜಾನ್ವಿ ಕಪೂರ್ ರೋಮ್ಯಾನ್ಸ್ ಮಾಡಲಿದ್ದಾರೆ ಎಂದು ಸುದ್ದಿ ವೈರಲಾಗಿದೆ
  • ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ನ್ಯಾಚುರಲ್ ಸ್ಟಾರ್ ನಾನಿ  ಜೊತೆ ಜಾನ್ವಿ ಕಪೂರ್ ರೋಮ್ಯಾನ್ಸ್..!  title=

Janhvi Kapoor Romance with Natural Star Nani : ಸದ್ಯ ನ್ಯಾಚುರಲ್ ಸ್ಟಾರ್ ನಾನಿ ಹಾಗೂ ಜಾನ್ವಿ ಕಪೂರ್ ಬಗ್ಗೆ ಸುದ್ದಿಯೊಂದು ಸಕ್ಕತ್ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನ್ಯಾಚುರಲ್ ಸ್ಟಾರ್ ನಾನಿ  ಜೊತೆ  ಜಾನ್ವಿ ಕಪೂರ್ ರೋಮ್ಯಾನ್ಸ್ ಮಾಡಲಿದ್ದಾರೆ ಎಂದು ಸುದ್ದಿ ವೈರಲಾಗಿದೆ. ದಿವಂಗತ ನಟಿ ಶ್ರೀದೇವಿಯ ಮಗಳು ಜಾನ್ವಿ ಕಪೂರ್ ಬಾಲಿವುಡ್ ನಲ್ಲಿ ಸಕ್ಕತ್ ಹೆಸರು ಮಾಡಿದ್ದು, ಇದೀಗ ತೆಲುಗು ಚಿತ್ರರಂಗದಲ್ಲೂ ಛಾಪು ಮೂಡಿಸುತ್ತಿದ್ದಾರೆ. 

ಇದನ್ನು ಓದಿ : ರಾಹುಲ್ ದ್ರಾವಿಡ್ ಸೊಸೆ ಯಾರು ಗೊತ್ತಾ..!  ತೆರೆ ಮೇಲೆ ಬರಲು ಸಕತ್ ಕ್ರೇಜ್ ಹೊಂದಿರುವ ಇವರು ಸೀರಿಯಲ್ ನಟಿ

ಇದೀಗ ನಾನಿ ಜೊತೆ ಜಾನ್ವಿ ಕಪೂರ್ ರೋಮ್ಯಾನ್ಸ್ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ದಕ್ಷಿಣ ಭಾರತದ ಸಿನಿಮಾದಲ್ಲಿ ಸಕ್ರಿಯವಾಗಿರುವ ನಟಿ ಇದೀಗ ನಾನಿ ಅವರೊಟ್ಟಿಗೆ ಮುಂದಿನ ಸಿನಿಮಾದಲ್ಲಿ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 

ಶ್ರೀಕಾಂತ್ ಒಡೆಲ ನಿರ್ದೇಶನದ ನಾನಿ 33 ಎಂಬ ಸಿನಿಮಾದಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಜೊತೆ ನಟಿ ಜಾನ್ವಿ ಕಪೂರ್ ನಟಿಸಲಿದ್ದಾರೆ ಎಂಬುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಿನಿಮಾ 2026ರಲ್ಲಿ ಬಿಡುಗಡೆ ಮಾಡುವ ಉದ್ದೇಶವನ್ನು ಹೊಂದಿದ್ದು, ಈ ವರ್ಷದ ಕೊನೆಯಲ್ಲಿ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ. 

ಇದನ್ನು ಓದಿ : ಪಡ್ಡೆ ಹೈಕ್ಲ ಜಾನ್‌ ಈ ಜಾನ್ವಿ...! ಫೋಟೋ ನೋಡಿದ್ರೆ ದೇವರಾಣೆಗೂ ನಿದ್ದೆ ಬರಲ್ಲ...

ಈ ಕುರಿತಂತೆ ಚರ್ಚೆಗಳು ನಡೆಯುತ್ತಿದ್ದು ದಕ್ಷಿಣ ಭಾರತದ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರ ಮಹತ್ವದ ಹೆಜ್ಜೆ ಇಲ್ಲಿಂದ ಪ್ರಾರಂಭವಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News