Bus Driver Sharmila : ಕೊಯಮತ್ತೂರಿನ ಮೊದಲ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ಕಮಲ್ ಕಲ್ಚರಲ್ ಸೆಂಟರ್ ವತಿಯಿಂದ ಚಾಲಕಿ ಹಾಗೂ ಉದ್ಯಮಿಯಾಗಲು ಅವಕಾಶ ಮಾಡಿಕೊಡುವ ಸಲುವಾಗಿ ಕಾರನ್ನು ನೀಡಿದ್ದೇನೆ ಎಂದು ಮಕ್ಕಳ್ ನೀಧಿ ಮಾಯಂ ಅಧ್ಯಕ್ಷರು ಆಗಿರುವ ಕಮಲ್ ಹಾಸನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Coimbatore's first woman bus driver #Sharmila who quit her job after a controversy erupted over issuing a ticket to DMK MP Kanimozhi, has been gifted with a brand new car by MNM leader #KamalHaasan 👌 nice gesture! pic.twitter.com/vJxRlHH0Ie
— Siddarth Srinivas (@sidhuwrites) June 26, 2023
ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್‌ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.
ಕಳೆದ ವಾರ ಶರ್ಮಿಳಾ ಚಲಾವಣೆ ಮಾಡುತ್ತಿದ್ದ ಬಸ್‌ನಲ್ಲಿ ಗಾಂದಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿರೆಂದು ಕಂಡಕ್ಟರ್ ಜೊತೆ ವಾಗ್ದಾಳಿ ನಡೆದಿತ್ತು. ಅಲ್ಲದೇ ಶರ್ಮಿಳಾ ಅವರು ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎನ್ನುವ ಆರೋಪ ಬಂದ ಮೇಲೆ ಅವರು ತಮ್ಮ ಡ್ರೈವರ್ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ-Korean Movies Remake: ಕೊರಿಯನ್ ರಿಮೇಕ್ ಆದ ಈ ಬಾಲಿವುಡ್ ಸಿನಿಮಾಗಳನ್ನು ನೀವು ನೋಡಲೇಬೇಕು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l