Kamilla Belyatskaya: ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ದುರ್ಘಟನೆಗಳು ಎದುರಾಗುತ್ತಿವೆ. ದಿನಕ್ಕೊಬ್ಬರು ನಟ-ನಟಿಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಅಭಿಮನಿಗಳು ಒಬ್ಬರು ಸಾವನ್ನು ಅರಗಿಸಿಕೊಳ್ಳುವಷ್ಟರಲ್ಲಿ ಮತ್ತೊಬ್ಬರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಇದೀಗ ಅಂತಹದ್ದೆ ಮತ್ತೊಂದು ಘಟನೆ ನಡೆದಿದೆ. ನಟಿಯೊಬ್ಬರು ನೋಡ ನೋಡುತ್ತಿದ್ದಂತೆ ಸಮುದ್ರದ ಅಲೆಗಳ ಜೊತೆ ಕೊಚ್ಚಿ ಹೋಗಿದ್ದಾರೆ.
ನಟಿ ಸಮುದ್ರದ ದಡದ ಮೇಲಿನ ಬಂಡೆಗಳ ಮೇಲೆ ಕುಳಿತು, ಪ್ರಾಣಾಯಾಮ ಮಾಡುತ್ತಿದ್ದರು. ಇದೇ ವೇಲೆ ಜೋರಗಿ ಅಪ್ಪಳಿಸಿದ ಅಲೆಗಳು ನಟಿಯತ್ತ ಬಂದಿದ್ವು, ನೋಡ ನೋಡುತ್ತಿದ್ದಂತೆ ಅಲೆಗಳು ತೇಲಿ ಬಂದ ರಭಸಕ್ಕೆ ನಟಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಥಾಯ್ಲೆಂಡ್ನ ಕೊಹ್ ಸಮುಯಿ ದ್ವೀಪದಲ್ಲಿ ಈ ಘಟನೆ ನಡೆದಿದ್ದು, ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ (24) ದುರಂತವಾಗಿ ಸಾವನ್ನಪ್ಪಿದ್ದಾರೆ.
ರಷ್ಯಾ ಮೂಲದ ನಟಿ ಕ್ಯಾಮಿಲ್ಲಾ ಅವರಿಗೆ ಪ್ರತಿನಿತ್ಯ ಯೋಗ ಮಾಡುವ ಅಭ್ಯಾಸವಿತ್ತು. ಸಮುದ್ರ ತೀರದ ಬಂಡೆಯ ಮೇಲೆ ಕೂತು ನಟಿ ಪ್ರಾಣಾಯಾಮ ಮಾಡುತ್ತಿದ್ದರು, ಇದೇ ವೇಳೆ ಅಲೆಯೊಂದು ಜೋರಾಗಿ ಅಪ್ಪಳಿಸಿದ್ದು, ನಟಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.
ಕೊಹ್ ಸಮುಯಿ ಎಂಬ ದ್ವೀಪದ ಸಮುದ್ರದ ತೀರದಲ್ಲಿನ ಬಂಡೆಯ ಮೇಲೆ ಕುಳಿತು ಯೋಗ ಮಾಡುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಪಕ್ಕದ ಬಂಡೆಯ ಮೇಲಿದವರು ನಟಿಯನ್ನು ರಕ್ಷಿಸುವ ಪ್ರಯತ್ನ ಮಡಿದರಾದರೂ, ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಅದ್ಯ ನೀರನಲ್ಲಿ ಕೊಚ್ಚಿ ಹೋಗಿರುವ ನಟಿಗಾಗಿ ಪೋಲಿಸರು ಶೋಧ ಕಾರ್ಯವನ್ನು ಆರಂಭಿಸಿದ್ದಾರೆ. ಅಲೆಗಳು ದೊಡ್ಡದಾಗಿ ಹಾಗೂ ರಭಸವಾಗಿ ಹರಿದು ಬರುತ್ತಿರುವ ಕಾರಣ ಇದು, ಕಾರ್ಯಾಚರNೇಗೆ ಅಡ್ಡಿ ಮಾಡಿದೆ.
Hình ảnh cuối của nữ du khách tập yoga trên mỏm đá trước khi bị sóng cuốn
Một nữ du khách Nga 24 tuổi đã bị sóng cuốn xuống biển khi tập yoga trên mỏm đá tại điểm ngắm cảnh Lad Koh, đảo Koh Samui, Thái Lan vào ngày 29-11. pic.twitter.com/7VYbwevCzM
— South of Vietnam (@vincent31473580) December 1, 2024
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.