ಸ್ವಾತಂತ್ರ್ಯ ದಿನಾಚರಣೆಗೆ ರಿಷಬ್ ಶೆಟ್ಟಿ ಸರ್‌ಪ್ರೈಸ್‌.. ಕಾಂತಾರ ಸಿನಿಮಾದ ಬಿಗ್‌ ಅಪ್‌ಡೇಟ್‌ ಇಲ್ಲಿದೆ

Kantara : ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಡೇಟ್ ಫಿಕ್ಸ್ಬೆಲ್ ಬಾಟಮ್ ಸಿನಿಮಾದಲ್ಲಿ ಕಮಾಲ್ ಮಾಡಿದ್ದ ನಟ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಹಾಡು ಬಿಡುಗಡೆಯಾಗುತ್ತಿದೆ.

Written by - Chetana Devarmani | Last Updated : Aug 12, 2022, 03:41 PM IST
  • ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ
  • ಸ್ವಾತಂತ್ರ್ಯ ದಿನಾಚರಣೆಗೆ ರಿಷಬ್ ಶೆಟ್ಟಿ ಸರ್‌ಪ್ರೈಸ್‌
  • ಕಾಂತಾರ ಸಿನಿಮಾದ ಬಿಗ್‌ ಅಪ್‌ಡೇಟ್‌ ಇಲ್ಲಿದೆ
ಸ್ವಾತಂತ್ರ್ಯ ದಿನಾಚರಣೆಗೆ ರಿಷಬ್ ಶೆಟ್ಟಿ ಸರ್‌ಪ್ರೈಸ್‌.. ಕಾಂತಾರ ಸಿನಿಮಾದ ಬಿಗ್‌ ಅಪ್‌ಡೇಟ್‌ ಇಲ್ಲಿದೆ title=
ಕಾಂತಾರ ಸಿನಿಮಾ

Kantara Cinema First Song  : ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಡೇಟ್ ಫಿಕ್ಸ್ಬೆಲ್ ಬಾಟಮ್ ಸಿನಿಮಾದಲ್ಲಿ ಕಮಾಲ್ ಮಾಡಿದ್ದ ನಟ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಹಾಡು ಬಿಡುಗಡೆಯಾಗುತ್ತಿದ್ದು, ಈ ಸಂತಸವನ್ನು ಹೊಂಬಾಳೆ ಫಿಲಂಸ್ ಹಂಚಿಕೊಂಡಿದೆ. 

ಇದನ್ನೂ ಓದಿ: BBK OTT ಯಲ್ಲಿ ತ್ರಿಕೋನ ಪ್ರೇಮ! "ರಾಕೇಶ್ ಅಡಿಗ ನಾನು ಬಳಸಿ ಬಿಟ್ಟ ಟಿಶ್ಯು" ಎಂದಿದ್ಯಾಕೆ ಸೋನು ಗೌಡ?

ಈ ಸಿನಿಮಾದ ಸಿಂಗಾರ ಸಿರಿಯೆ - ಶಿವನೆದೆಯಲಿ ಲೀಲಾಳ ರಸಮಂಜರಿ ಎಂಬ ಮೊದಲ ವಿಡಿಯೋ ಹಾಡು ಸ್ವಾತಂತ್ರ್ಯ ದಿನಾಚರಣೆಯಂದು (ಆ15) ಮಧ್ಯಾಹ್ನ 12.58 ಕ್ಕೆ ಬಿಡುಗಡೆಯಾಗುತ್ತಿದೆ. ಪ್ರಮೋದ್ ಮರವಂತೆ ಈ ಹಾಡನ್ನು ಬರೆದಿದ್ದು, ಗಾಯಕರಾದ ವಿಜಯ್ ಪ್ರಕಾಶ್, ಅನನ್ಯ ಭಟ್, ನಾಗರಾಜ್ ಪನರ್ ವಲ್ತೂರ್ ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಹಿನ್ನೆಲೆ ಸಂಗೀತ ನೀಡಿದ್ದಾರೆ. 

 

 

ಈ ಮಾಹಿತಿಯನ್ನು ಹೊಂಬಾಳೆ ಫಿಲಂಸ್ ಕೂ ವೇದಿಕೆಯಲ್ಲಿ ಹಂಚಿಕೊಂಡಿದ್ದು, The heart notes of Shiva & Leela ಸಿಂಗಾರ ಸಿರಿಯೆ - ಶಿವನೆದೆಯಲಿ ಲೀಲಾಳ ರಸಮಂಜರಿ ಬಿಡುಗಡೆಯಾಗುತ್ತಿದೆ ಎಂದು ಹೇಳಿದೆ. 

ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದು, ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಚಿತ್ರವನ್ನು ನಿರ್ಮಿಸಿದ್ದಾರೆ. ಕಾಂತಾರ ಚಲನಚಿತ್ರವು ಸೆಪ್ಟೆಂಬರ್ 30, 2022 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Aindrita Ray : ಸಖತ್‌ ಬೋಲ್ಡ್‌ ಲುಕ್‌ನಲ್ಲಿ ಐಂದ್ರಿತಾ ರೇ.. ಮೋಹಕ ಫೋಟೋಗಳು ಇಲ್ಲಿವೆ ನೋಡಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News