ಸಿನಿಮಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಲಕ್ಷ್ಮಣ್‌ ಸವದಿ..! ರಾಜಕೀಯಕ್ಕೆ ಬ್ರೇಕ್‌ ಹಾಕಿದ್ರಾ ಹಾಲಿ ಶಾಸಕರು?

Lakshman Savadi entry to Film Industry: ಈಗಾಗಲೇ ಸಾಕಷ್ಟು ಜನ ರಾಜಕಾರಣಿಗಳು ಸಿನಿ ರಂಗಕ್ಕೆ ಕಾಲಿಟ್ಟಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳದೇ ಇದ್ದರೂ ಅಥಿತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಆ ಪಟ್ಟಿಗೆ ಈಗ ಮತ್ತೊಂದು ಹೆಸರು ಸೇರ್ಪೆಡೆಯಾಗಿದೆ.   

Written by - Savita M B | Last Updated : Oct 3, 2023, 01:27 PM IST
  • ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ ಲಕ್ಷ್ಮಣ ಸವದಿ
  • ಲಕ್ಷ್ಮಣ ಸವದಿ ಸದ್ಯ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ
  • ಹಾಲಿ ಶಾಸಕ ಲಕ್ಷ್ಮಣ ಸವದಿ ಸಹ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ
ಸಿನಿಮಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಲಕ್ಷ್ಮಣ್‌ ಸವದಿ..! ರಾಜಕೀಯಕ್ಕೆ ಬ್ರೇಕ್‌ ಹಾಕಿದ್ರಾ ಹಾಲಿ ಶಾಸಕರು? title=

Lakshman Savadi: ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ ಲಕ್ಷ್ಮಣ ಸವದಿ ಸದ್ಯ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಹೌದು ಹಾಲಿ ಶಾಸಕ ಸದ್ದಿಲ್ಲದೇ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ‘ದೇಸಾಯಿ’ ಚಿತ್ರದಲ್ಲಿ ಅವರು ಅಥಿತಿ ಪಾತ್ರದದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಇದನ್ನೂ ಓದಿ-Salman Khan: ಸಲ್ಮಾನ್ ಖಾನ್ ಗೆ ಏನಾಯಿತು? ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳ ಚಿಂತೆ...!

ನಾಗರೆಡ್ಡಿ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾವನ್ನು ಮಹಾಂತೇಶ್ ಚೊಳಚಗುಡ್ಡ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರದ ನಿರ್ಮಾಪಕರು ಲಕ್ಷಣ ಸವದಿ ಆಪ್ತರಾಗಿರುವುದರಿಂದ ಈ ಸಿನಿಮಾ ಮಾಡಲು ಹಾಲಿ ಶಾಸಕರು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ-IAS ಅಧಿಕಾರಿಯ ಮೊಮ್ಮಗಳು ಈ ಬಾಲಿವುಡ್‌ ಕ್ವೀನ್‌, ಸಿನಿರಂಗಕ್ಕೆ ಬಂದಿದ್ದೇ ರೋಚಕ!

ಇನ್ನು ಈ ಚಿತ್ರದ ಚಿತ್ರೀಕರಣ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ನಡೆಯುತ್ತಿದ್ದು, ಹಾಲಿ ಶಾಸಕ ಲಕ್ಷ್ಮಣ ಸವದಿ ಸಹ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಈ ಚಿತ್ರದಲ್ಲಿ ಕುಸ್ತಿ ಪಟುಗಳಿಗೆ ಬಹುಮಾನ ವಿತರಣಾ ಸಮಾರಂಭವೊಂದಿದ್ದು, ಈ ಸಮಾರಂಭಕ್ಕೆ ಗೆಸ್ಟ್ ಆಗಿ ಆಗಮಿಸೋದೆ ಸವದಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News