ಐಪಿಎಲ್ 24ರ 20ನೇ ಪಂದ್ಯ ವಾಂಖೆಡೆ ಸ್ಟೇಡಿಯಂ ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಿತು.
ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಇದನ್ನು ಓದಿ : Gangu Ramsay : 1970 ರಿಂದ 90 ದಶಕದ ಭಾರತೀಯ ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್ ನಿಧನ
ಮೊದಲ ಇನ್ನಿಂಗ್ಸ್ ಆರಂಭಿಸಿದ ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್ ಮಾಡುವ ಮೂಲಕ ಆರಂಭಿಕ ಬ್ಯಾಟ್ಸ್ಮನ್ ಗಳಾಗಿ ರೋಹಿತ್ ಶರ್ಮ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಸಿತು. ರೋಹಿತ್ ಶರ್ಮ 49(27), ಇಶಾನ್ ಕಿಶನ್ 42(23), ಸೂರ್ಯಕುಮಾರ್ ಯಾದವ್ 0(2), ಹಾರ್ದಿಕ್ ಪಾಂಡ್ಯ 39(33), ತಿಲಕ್ ವರ್ಮ 6(5), ಟಿಮ್ ಡೇವಿಡ್ 45(21) , ರೋಮಾರಿಯೊ ಶೆಪರ್ಡ್ 39(10) ರನ್ ಗಳಿಸಿದರು ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಕ್ಷರ್ ಪಟೇಲ್, ಅನ್ರಿಚ್ ನಾರ್ಟ್ಜೇ ತಲಾ 2 ವಿಕೆಟ್ ಪಡೆದುಕೊಂಡರೆ, ಖಲೀಲ್ ಅಹಮದ್ 1 ವಿಕೆಟ್ ಪಡೆದುಕೊಂಡರು.
That feeling of your first win of the season 😀
A blockbuster batting and a collective bowling performance help Mumbai Indians get off the mark in #TATAIPL 2024 on a special day at home 🙌
Scorecard ▶ https://t.co/Ou3aGjpb7P #TATAIPL | #MIvDC pic.twitter.com/5UfqRnNxj4
— IndianPremierLeague (@IPL) April 7, 2024
ಮುಂಬೈ ಇಂಡಿಯನ್ಸ್ ತಂಡ ಒಟ್ಟು 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಳ್ಳುವ ಮೂಲಕ 234 ರನ್ ಗಳಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 235 ರನ್ ಗಳ ಗೆಲುವಿನ ಗುರಿಯನ್ನು ನೀಡಿತು.
ಎರಡನೇ ಇನ್ನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ ತಂಡ ಆರಂಭಿಕ ಬ್ಯಾಟ್ಸ್ಮನ್ ಗಳಾಗಿ ಪೃಥ್ವಿ ಶಾ, ಡೇವಿಡ್ ವಾರ್ನರ್ ಕಣಕ್ಕಿಳಿದರು. ಪೃಥ್ವಿ ಶಾ 66(40) , ಡೇವಿಡ್ ವಾರ್ನರ್ 10(8), ಅಭಿಷೇಕ್ ಪೊರೆಲ್ 41(31), ಟ್ರಸ್ಟಾನ್ ಸ್ಟಬ್ಸ್ 71(25), ರಿಷಬ್ ಪಂತ್ 1(3), ಅಕ್ಷರ್ ಪಟೇಲ್ 8(7), ಲಲಿತ್ ಯಾದವ್ 3(4), ಕುಮಾರ್ ಕುಶಾಗ್ರ 0(1), ಜಾಯ್ ರಿಚರ್ಡ್ಸನ್ 2(2) ರನ್ ಗಳಿಸಿದರು. ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ಜೆರಾಲ್ಡ್ ಕೊಡ್ಜಿ 4, ಜಸ್ಪ್ರಿತ್ ಬುಮ್ರಾ 2 , ರೊಮಾರಿಯೋ ಶೇಫರ್ಡ್ 1 ವಿಕೆಟ್ ಪಡೆದುಕೊಂಡರು.
20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಳ್ಳುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 205 ರನ್ಗಳನ್ನು ಗಳಿಸಿತು.
ಇದನ್ನು ಓದಿ : Indian 2 : ಜೂನ್ ನಲ್ಲಿ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾ ರಿಲೀಸ್
ಮುಂಬೈ ಇಂಡಿಯನ್ಸ್ ತಂಡ 29 ರನ್ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ತವರಿನಲ್ಲಿ ಮೊದಲ ಗೆಲುವು ಸಾಧಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.