ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ ಜತ್ಕರ್ ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನ

Aniruddha Jatkar News : ಹಿರಿಯ ನಟ ಬಿ.ಎಂ.ವೆಂಕಟೇಶ್ ಹಾಗೂ ನಿರ್ದೇಶಕ ಎಂ.ಆನಂದರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅನಿರುದ್ಧ್ ಜತ್ಕರ್ ಕುಟುಂಬದ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.    

Written by - YASHODHA POOJARI | Last Updated : Sep 26, 2023, 10:51 PM IST
  • "ಬಾಳೇ ಬಂಗಾರ" ಸಾಕ್ಷ್ಯ ಚಿತ್ರಕ್ಕೆ ಆಕ್ಷನ್‌ ಕಟ್‌
  • ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅನಿರುದ್ಧ್ ಜತ್ಕರ್
  • ಅಭಿಮಾನಿ ಬಳಗದಿಂದ ಸನ್ಮಾನ ಸಮಾರಂಭ
ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ ಜತ್ಕರ್ ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನ  title=

Aniruddha Jatkar : "ಬಾಳೇ ಬಂಗಾರ" ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. 

ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ ಜತ್ಕರ್ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು), ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ  ಸಮಾರಂಭವನ್ನು ಆಯೋಜಿಸಿದ್ದರು.

ಇದನ್ನೂ ಓದಿ : ಸಿನಿರಂಗಕ್ಕೆ ಮತ್ತಿಬ್ಬರು ಸ್ಟಾರ್‌ ಪುತ್ರಿಯರ ಆಗಮನ..ಯಾರವರು ಅಂತೀರಾ?  

ನ್ಯಾಚುರಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ.  ಹಿರಿಯ ನಟ ಬಿ.ಎಂ.ವೆಂಕಟೇಶ್ ಹಾಗೂ ನಿರ್ದೇಶಕ ಎಂ.ಆನಂದರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅನಿರುದ್ಧ್ ಜತಕರ್ ಕುಟುಂಬದ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.  

ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಿರುದ್ಧ್, ಅಭಿಮಾನಿಗಳ ಈ ಪ್ರೀತಿಗೆ ಮನತುಂಬಿ ಬಂದಿದೆ. ಅವರಿಗೆ ನನ್ನ ಧನ್ಯವಾದ ಎಂದರು.

ಇದನ್ನೂ ಓದಿ : ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಬ್ಯಾಂಕ್ ಜನಾರ್ದನ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News