Nayantara-Vignesh Sivan Divorce: ಸೌತ್ ಲೇಡಿ ಸೂಪರ್ ಸ್ಟಾರ್ ಎಂದು ಕರೆಸಿಕೊಳ್ಳುವ ನಯನತಾರಾ ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬೀದ್ದಿದೆ.. ನಟಿಯ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಮೂಡಿವೆ ಎಂದು ಹೇಳಲಾಗುತ್ತಿದೆ..
ನಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ನಟಿ ಅಭಿಮಾನಿಗಳನ್ನು ಯೋಚಿಸುವಂತೆ ಮಾಡಿದ್ದಾರೆ. ಇಷ್ಟೇ ಅಲ್ಲ.. ತಮ್ಮ ಪತಿ ವಿಘ್ನೇಶ್ ಶಿವನ್ ಅವರನ್ನು Instagram ನಲ್ಲಿ ಅನ್ ಫಾಲೋ ಮಾಡಿದ್ದಾರೆ. ಹೀಗಾಗಿ ಅವರಿಬ್ಬರೂ ಅಗಲುತ್ತಿದ್ದಾರೆ.. ಎನ್ನುವ ಸುದ್ದಿಯೊಂದು ಸಖತ್ ವೈರಲ್ ಆಗುತ್ತಿದೆ..
ಇದನ್ನೂ ಓದಿ-ನಟಿ ಸೌಂದರ್ಯ ಜೊತೆಗೆ ಜಗಪತಿ ಬಾಬು ಅಫೇರ್.! ಮದುವೆ ವರೆಗೂ ಹೋಗಿತ್ತಾ ಈ ಸಂಬಂಧ?
ನಯನತಾರಾ-ವಿಘ್ನೇಶ್ ಶಿವನ್ ಇಬ್ಬರೂ ಸುಮಾರು 6 ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡಿದ ನಂತರ, 2021 ರಲ್ಲಿ ನಿಶ್ಚಿತಾರ್ಥ ಮತ್ತು 2022 ರಲ್ಲಿ ಮದುವೆಯಾದರು.. ಮದುವೆಯಾಗಿ ನಾಲ್ಕು ತಿಂಗಳ ನಂತರ ದಂಪತಿಗಳು ಅವಳಿ ಮಕ್ಕಳನ್ನು ದತ್ತು ಪಡೆದಿದ್ದಾರೆ.. ಸದ್ಯ ಸೌತ್ ಸಿನಿರಂಗದಲ್ಲಿ ಲವ್ಲಿ ಕಪಲ್ ಎಂದೇ ಗುರುತಿಸಿಕೊಳ್ಳುತ್ತಿದ್ದಾರೆ.. ಆದರೆ ಸದ್ಯದ ಮಾಹಿತಿಯ ಪ್ರಕಾರ ಇವರಿಬ್ಬರ ನಡುವೆ ಭಿನ್ನಾಬಿಪ್ರಾಯಗಳು ತಲೆದೂರಿವೆ ಎನ್ನಲಾಗಿದೆ..
ಇನ್ನು ಸೌತ್ ನಟಿ ನಯನತಾರಾ ಸಿನಿರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಸಂಭಾವನೆ ವಿಚಾರದಲ್ಲಿಯೂ ದೊಡ್ಡ ದೊಡ್ಡ ಸ್ಟಾರ್‌ಗಳನ್ನು ಮೀರಿಸುತ್ತಿದ್ದಾರೆ.. ಆದರೆ ಇದೀಗ ಈ ಜೋಡಿಯ ಅಗಲುವಿಕೆಯ ವದಂತಿಗಳು ಕೇಳಿ ಅಭಿಮಾನಿಗಳು ಬೆಚ್ಚಿ ಬಿದ್ದಿದ್ದಾರೆ..
ಇದನ್ನೂ ಓದಿ-ಒಂದೇ ಸಿನಿಮಾದಿಂದ ಸ್ಟಾರ್ ಪಟ್ಟ.. ಮದುವೆಗೂ ಮುನ್ನ ತಾಯಿಯಾದ ನಟಿ ಈಕೆ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.