/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

Nivedita Gowda shared new reels after divorce : ಇತ್ತೀಚಿಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ದಾಂಪತ್ಯ ಜೀವನ ಅಂತ್ಯವಾಗಿದ್ದು, ಇದಾದ ಬಳಿಕ ನಿವೇದಿತಾ ಗೌಡ ರಿಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ. 

ಬಿಗ್ ಬಾಸ್ ಮೂಲಕ ತಮ್ಮ ಸ್ನೇಹವನ್ನು ಬೆಳೆಸಿದ್ದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿಸಿ ಮದುವೆಯಾಗಿದ್ದರು ಮೊನ್ನೆ ಅಷ್ಟೇ ದಾಂಪತ್ಯ ಜೀವನದಲ್ಲಿ ಬಿರುಕುಗಳು ಹುಟ್ಟುತ್ತಿರುವ ಕಾರಣ ಡಿವೋರ್ಸ್ ತೆಗೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರು.

ಇದನ್ನು ಓದಿ : ಟೀಮ್ ಇಂಡಿಯಾ ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು?!

ಡಿವೋರ್ಸ್ ಕುರಿತಂತೆ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ವಿಚ್ಛೇದನದ ಕುರಿತು ಪೋಸ್ಟ್ ಶೇರ್ ಮಾಡಿ ಈ ಕುರಿತು ಸ್ಪಷ್ಟನೆ ನೀಡಿದ್ದರು. 

ಇದನ್ನು ಓದಿ : Super 8 ಮೊದಲ ಪಂದ್ಯದಲ್ಲಿ ಭಾರತ-ಅಫ್ಘನ್ ಮುಖಾಮುಖಿ: ಉಭಯ ತಂಡಗಳ ಬಲಾಬಲ, ಪಿಚ್ ರಿಪೋರ್ಟ್ ಮಾಹಿತಿ

ಸದ್ಯಕ್ಕೆ ನಿವೇದಿತಾ ಗೌಡ ನಗುತ್ತಿರುವ ವಿಡಿಯೋ ಒಂದನ್ನು ತಮ ಖಾತೆಯಲ್ಲಿ ಶೇರ್ ಮಾಡಿದ್ದಾರೆ ವಿಚ್ಛೇದನದ ಬಳಿಕ ಮೊದಲ ರೀಲ್ಸ್ ಹಂಚಿಕೊಂಡಿರುವ ನಟಿ ಮೂವತ್ತು ಸಾವಿರಕ್ಕೂ ಅಧಿಕ ಲೈಕ್ ಗಳನ್ನು ಪಡೆದುಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Section: 
English Title: 
Nivedita Gowda shared new reels after divorce!
News Source: 
Home Title: 

ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ! 

ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ!
Yes
Is Blog?: 
No
Tags: 
Facebook Instant Article: 
Yes
Highlights: 

ಇದಾದ ಬಳಿಕ ನಿವೇದಿತಾ ಗೌಡ ರಿಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ. 

ಡಿವೋರ್ಸ್ ತೆಗೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರು.

ವಿಚ್ಛೇದನದ ಕುರಿತು ಪೋಸ್ಟ್ ಶೇರ್ ಮಾಡಿ ಈ ಕುರಿತು ಸ್ಪಷ್ಟನೆ ನೀಡಿದ್ದರು. 

Mobile Title: 
ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ!
Zee Kannada News Desk
Publish Later: 
No
Publish At: 
Thursday, June 20, 2024 - 20:52
Created By: 
Intern 3
Updated By: 
Intern 3
Published By: 
Intern 3
Request Count: 
1
Is Breaking News: 
No
Word Count: 
177