ನಟ ಪ್ರಕಾಶ್ ರಾಜ್‌ಗೆ ED ಶಾಕ್‌, 100 ಕೋಟಿ ವಂಚನೆ ಪ್ರಕರಣದಲ್ಲಿ ಸಂಕಷ್ಟ!

ED Notice to Prakash Raj: ರಾಷ್ಟ್ರಪ್ರಶಸ್ತಿ ವಿಜೇತ ನಟ ಪ್ರಕಾಶ್ ರಾಜ್ ಬ್ರಾಂಡ್ ಅಂಬಾಸಿಡರ್ ಆಗಿರುವ ಕಂಪನಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್‌ ಜಾರಿ ಮಾಡಿದೆ.  

Written by - Chetana Devarmani | Last Updated : Nov 23, 2023, 10:05 PM IST
  • ಅಕ್ರಮ ಹಣ ವರ್ಗಾವಣೆ ಪ್ರಕರಣ
  • ನಟ ಪ್ರಕಾಶ್ ರಾಜ್ ಗೆ ಇಡಿ ನೋಟಿಸ್‌
  • 100 ಕೋಟಿ ವಂಚನೆ ಪ್ರಕರಣದಲ್ಲಿ ಸಂಕಷ್ಟ!
ನಟ ಪ್ರಕಾಶ್ ರಾಜ್‌ಗೆ ED ಶಾಕ್‌, 100 ಕೋಟಿ ವಂಚನೆ ಪ್ರಕರಣದಲ್ಲಿ ಸಂಕಷ್ಟ! title=
Prakash Raj

Prakash Raj ED Notice: ತಿರುಚಿರಾಪಳ್ಳಿ ಮೂಲದ ಜ್ಯುವೆಲ್ಲರಿ ಗ್ರೂಪ್ ವಿರುದ್ಧ 100 ಕೋಟಿ ರೂಪಾಯಿ ಪೋಂಜಿ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪನಟ ಪ್ರಕಾಶ್‌ ರಾಜ್‌ ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ನಟ ಪ್ರಕಾಶ್ ರಾಜ್ ಅವರಿಗೆ ನೋಟಿಸ್ ನೀಡಿದೆ. 

ಇದನ್ನೂ ಓದಿ : ಪಿರಿಯಡ್ಸ್ ಆದ್ರೂ ಕೆಲಸ ಮಾಡಬೇಕು, ಆದ್ರೆ ಸಂಬಳ ಕೊಟ್ಟಿಲ್ಲ: ಶುಭ ಪೂಂಜಾ ಬೇಸರದ ಮಾತು 

ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲರ್ಸ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ನವೆಂಬರ್ 20 ರಂದು ನಡೆದ ದಾಳಿಯ ವೇಳೆ 23.70 ಲಕ್ಷ ಮೌಲ್ಯದ ʻಲೆಕ್ಕವಿಲ್ಲದʼ ನಗದು ಮತ್ತು ಕೆಲವು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಟ ಪ್ರಕಾಶ್‌ ರಾಜ್ (58) ಈ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಡಿಸೆಂಬರ್ ಮೊದಲ ವಾರದಲ್ಲಿ ಚೆನ್ನೈನಲ್ಲಿರುವ ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುವಂತೆ ಸಮನ್ಸ್‌ನಲ್ಲಿ ತಿಳಿಸಲಾಗಿದೆ.  

ಇದನ್ನೂ ಓದಿ : ಕೀರ್ತಿ ಸುರೇಶ್ ಮೇಲೆ ಲೈಂಗಿಕ ದೌರ್ಜನ್ಯ.. ಶಾಕಿಂಗ್‌ ವಿಚಾರ ತಿಳಿಸಿದ ಮಹಾನಟಿ!? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News