ಮುಂಬೈನಲ್ಲಿ ವಿಜಯ್​ ದೇವರಕೊಂಡ ಜತೆ ರಶ್ಮಿಕಾ ಡಿನ್ನರ್​ ಪಾರ್ಟಿ.. ಶುರುವಾಯ್ತು ಹೊಸ ಗಾಸಿಪ್​.!

Rashmika-Vijay Photos: ಮುಂಬೈನಲ್ಲಿ ವಿಜಯ್​ ದೇವರಕೊಂಡ ಜತೆ ರಶ್ಮಿಕಾ ಡಿನ್ನರ್​ ಪಾರ್ಟಿ​ಗೆ ತೆರಳಿದ್ದಾರೆ. ಈ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಅಲ್ಲದೆ ಇಬ್ಬರ ವಿಚಾರವಾಗಿ ಹೊಸ ಗಾಸಿಪ್ ಕೂಡ ಹರಿದಾಡುತ್ತಿದೆ.

Edited by - Zee Kannada News Desk | Last Updated : Dec 21, 2021, 01:31 PM IST
  • ಮುಂಬೈನಲ್ಲಿ ವಿಜಯ್​ ದೇವರಕೊಂಡ ಜತೆ ರಶ್ಮಿಕಾ ಡಿನ್ನರ್​ ಪಾರ್ಟಿ​ಗೆ ತೆರಳಿದ್ದಾರೆ
  • ಈ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ
  • ಇಬ್ಬರ ವಿಚಾರವಾಗಿ ಹೊಸ ಗಾಸಿಪ್ ಕೂಡ ಹರಿದಾಡುತ್ತಿದೆ
ಮುಂಬೈನಲ್ಲಿ ವಿಜಯ್​ ದೇವರಕೊಂಡ ಜತೆ ರಶ್ಮಿಕಾ ಡಿನ್ನರ್​ ಪಾರ್ಟಿ..  ಶುರುವಾಯ್ತು ಹೊಸ ಗಾಸಿಪ್​.!  title=
ರಶ್ಮಿಕಾ

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ​ (Vijay Devarakonda) ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಭೇಟಿಯಾಗಿದ್ದಾರೆ. 

ವಿಜಯ್​  ಹಾಗೂ ರಶ್ಮಿಕಾ ತಾವಿಬ್ಬರೂ ಆತ್ಮೀಯ ಸ್ನೇಹಿತರು ಎಂದು ಹೇಳಿಕೊಂಡಿದ್ದಾರೆ​.  'ಗೀತ ಗೋವಿಂದಂ' (Geeta Govindam) ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದರು. 

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಒಂದು ಕಡೆ ಸೇರಿದ್ದಾರೆ. ಇಬ್ಬರೂ ಮುಂಬೈನಲ್ಲಿ ಒಟ್ಟಾಗಿ ಊಟ ಸವಿದಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

 

 

ಈ ಹಿಂದೆ  ಇಬ್ಬರ ನಡುವೆ ಏನೋ ನಡೆಯುತ್ತಿದೆ ಎನ್ನುವ ಮಾತುಗಳು ಹರಿದಾಡುತ್ತಿದ್ದವು. ಆದರೆ, ತಾವು ಬೆಸ್ಟ್​ ಫ್ರೆಂಡ್ಸ್​ ಎನ್ನುವುದನ್ನು ಇಬ್ಬರೂ ಸ್ಪಷ್ಟಪಡಿಸಿದ್ದರು. ಆದರೆ ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಮುಂಬೈ ಹೋಟೆಲ್​ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ, ವಿಡಿಯೋ ವೈರಲ್​ ಆಗಿದೆ.

ವಿಜಯ್​ ದೇವರಕೊಂಡ ಹಾಗೂ ರಶ್ಮಿಕಾ ಹೋಟೆಲ್​ನಿಂದ ಹೊರ ಬಂದು ಒಂದೇ ಕಾರಿನಲ್ಲಿ ತೆರಳಿದ್ದಾರೆ. ಇದರಿಂದ ಇವರಿಬ್ಬರ ಬಗ್ಗೆ ಮತ್ತೊಂದು ಹೊಸ ಗಾಸಿಪ್​ ಹರಿದಾಡಲು ಶುರುವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. 

ಇದನ್ನೂ ಓದಿ: WATCH:ರಿಯಾ ಚಕ್ರವರ್ತಿಯ ಕಿಲ್ಲರ್ ಪೋಸ್ ಗೆ ಫ್ಯಾನ್ಸ್ ಫಿದಾ.. ಬೋಲ್ಡ್ ವಿಡಿಯೋ ಹಂಚಿಕೊಂಡ ನಟಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News