ರಿಷಬ್ ಶೆಟ್ಟಿ ಲಾಫಿಂಗ್ ಬುದ್ಧ ಶೀಘ್ರದಲ್ಲಿಯೇ ರಿಲೀಸ್..‌ ಚಿತ್ರತಂಡದಿಂದ ಪೊಲೀಸ್ ಧ್ವಜ ದಿನದ ಶುಭಾಶಯಗಳು!

Laughing Buddha movie: ಪೊಲೀಸ್ ಧ್ವಜ ದಿನದ ಪ್ರಯುಕ್ತ ಕರ್ನಾಟಕ ಪೊಲೀಸ್ ಇಲಾಖೆಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಿದೆ.

Written by - YASHODHA POOJARI | Last Updated : Apr 2, 2024, 02:15 PM IST
  • ರಿಷಬ್ ಶೆಟ್ಟಿ ನಿರ್ಮಾಣ ಮಾಡುತ್ತಿರುವ ಚಿತ್ರ
  • ಲಾಫಿಂಗ್ ಬುದ್ಧ ಸಿನಿಮಾ ಶೂಟಿಂಗ್ ಮುಕ್ತಾಯ
  • ಶೀಘ್ರದಲ್ಲಿಯೇ ರಿಲೀಸ್ ಆಗಲಿದೆ ಲಾಫಿಂಗ್ ಬುದ್ಧ
ರಿಷಬ್ ಶೆಟ್ಟಿ ಲಾಫಿಂಗ್ ಬುದ್ಧ ಶೀಘ್ರದಲ್ಲಿಯೇ ರಿಲೀಸ್..‌ ಚಿತ್ರತಂಡದಿಂದ ಪೊಲೀಸ್ ಧ್ವಜ ದಿನದ ಶುಭಾಶಯಗಳು!  title=

Rishabh Shetty : ರಿಷಬ್ ಶೆಟ್ಟಿ ನಿರ್ಮಾಣ ಮಾಡುತ್ತಿರುವ ಲಾಫಿಂಗ್ ಬುದ್ಧ ಸಿನಿಮಾ ಶೂಟಿಂಗ್ ಕೆಲಸಗಳು ಈಗಾಗಲೇ ಮುಗಿದಿವೆ. ಇದೀಗ ಇದೇ ಚಿತ್ರತಂಡದಿಂದ ಕರ್ನಾಟಕ ಪೊಲೀಸ್ ಇಲಾಖೆಗೆ ಶುಭಾಶಯಗಳು ರವಾನೆಯಾಗಿವೆ.

ಪೊಲೀಸ್ ಧ್ವಜ ದಿನದ ಪ್ರಯುಕ್ತ ಕರ್ನಾಟಕ ಪೊಲೀಸ್ ಇಲಾಖೆಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಿದೆ. ಧೈರ್ಯದ ಮತ್ತೊಂದು ಹೆಸರು ಮತ್ತು ಪ್ರತೀಕವಾಗಿರುವ ಕೆಚ್ಚೆದೆಯ  ಪೊಲೀಸರಿಗೆ ನಮ್ಮ ಲಾಫಿಂಗ್ ಬುದ್ಧ ಚಿತ್ರತಂಡದಿಂದ ಅಭಿನಂದನೆಗಳು ಎಂದಿದೆ.

ಇದನ್ನೂ ಓದಿ: ಅಂದು ₹500 ಗೆ ಕಷ್ಟಪಡ್ತಿದ್ದ ಕಪಿಲ್ ಶರ್ಮಾ ಇಂದು ₹300 ಕೋಟಿ ಒಡೆಯ.. ಕಾಮಿಡಿಯನ್‌ ಆಗದೇ ಇದ್ದಿದ್ರೆ ಏನಾಗ್ತಿದ್ರು ಗೊತ್ತೇ!

ರಿಷಬ್ ಶೆಟ್ಟಿ ಫಿಲಂಸ್ ಬ್ಯಾನರ್ ನಲ್ಲಿ ಲಾಫಿಂಗ್ ಬುದ್ಧ ಸಿನಿಮಾ ನಿರ್ಮಾಣವಾಗುತ್ತಿದೆ. ಭರತ್ ರಾಜ್ ಎಂ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದಾರೆ. ಇನ್ನುಳಿದಂತೆ ತೇಜು ಬೆಳವಾಡಿ, ಸುಂದರ್ ರಾಜ್ ಸೇರಿ ಇನ್ನೂ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.

ಶೂಟಿಂಗ್ ವಿಚಾರಕ್ಕೆ ಬಂದರೆ, ಭದ್ರಾವತಿ, ಜೋಗ, ಸಾಗರ, ಬೆಂಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್ ಮಾಡಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಈಗಾಗಲೇ ಮುಗಿದಿದ್ದು, ಶೀಘ್ರದಲ್ಲಿಯೇ ಲಾಫಿಂಗ್ ಬುದ್ಧ ಚಿತ್ರಮಂದಿರಕ್ಕೆ ಬರಲಿದೆ.

ಇದನ್ನೂ ಓದಿ: ಗರ್ಲ್‌ ಫ್ರೆಂಡ್ಸ್‌ಗೆ ಗಿಫ್ಟ್ ಕೊಡಲು ಸೋದರಿಯ ಬಟ್ಟೆ, ಅಮ್ಮನ ಒಡವೆ ಕದಿಯುತ್ತಿದ್ದ ಸ್ಟಾರ್ ಹೀರೋ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News