ಶ್ರೀಮುರಳಿ ನಟನೆಯ ಬಘೀರ ಚಿತ್ರದ ರುಧಿರ ಧಾರ ಹಾಡು ಬಿಡುಗಡೆ

Srimurali starrer Bagheera: ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಸಿನಿಮಾದ ಮೊದಲ ಹಾಡು "ರುಧಿರ ಧಾರ" ಬಿಡುಗಡೆ ಆಗಿದೆ. 

Written by - YASHODHA POOJARI | Edited by - Chetana Devarmani | Last Updated : Oct 17, 2024, 05:42 PM IST
  • ರೋರಿಂಗ್‌ ಸ್ಟಾರ್‌ ಶ್ರೀಮುರಳಿ
  • ಶ್ರೀಮುರಳಿ ನಟನೆಯ ಬಘೀರ ಚಿತ್ರ
  • ಬಘೀರ ಸಿನಿಮಾದ ಮೊದಲ ಹಾಡು
ಶ್ರೀಮುರಳಿ ನಟನೆಯ ಬಘೀರ ಚಿತ್ರದ ರುಧಿರ ಧಾರ ಹಾಡು ಬಿಡುಗಡೆ title=

Srimurali starrer Bagheera: ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಸಿನಿಮಾದ ಮೊದಲ ಹಾಡು "ರುಧಿರ ಧಾರ" ಬಿಡುಗಡೆ ಆಗಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಹಾಡು ರಿಲೀಸ್‌ ಆಗಿದೆ. ಡಾ. ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿಗೆ ವೀಕ್ಷಕರಿಂದಲೂ ಮೆಚ್ಚುಗೆ ಸಿಕ್ಕಿದೆ.

ಇದನ್ನೂ ಓದಿ: ಶ್ವಾನವನ್ನು ಮದುವೆಯಾಗಲು ರೆಡಿಯಾದ ಖ್ಯಾತ ಮ್ಯೂಸಿಕ್‌ ಡೈರೆಕ್ಟರ್‌..!? ಫೋಸ್ಟ್‌ ವೈರಲ್‌

ರುಧಿರ ಧಾರ ಶೀರ್ಷಿಕೆ ಗೀತೆಗೆ ಅನಿರುದ್ಧ ಶಾಸ್ತ್ರೀ ಸಾಹಿತ್ಯ ಬರೆಯುವುದರ ಜತೆಗೆ ಹಾಡಿಗೆ ಅವರೇ ಧ್ವನಿ ನೀಡಿದ್ದಾರೆ. ಅಜನೀಶ್‌ ಲೋಕನಾಥ್‌ ಈ ಸಂಗೀತ ನಿರ್ದೇಶನ ಮಾಡಿದ್ದು, ಹೊಸ ಬಗೆಯ ಸಂಗೀತ ಕೇಳುಗರಿಗೆ ವಿಶೇಷ ಎನಿಸುತ್ತಿದೆ. 

ಡಾ. ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಬಘೀರ ಸಿನಿಮಾಕ್ಕೆ, ನವೀನ್ ಕುಮಾರ್ ಛಾಯಾಗ್ರಹಣವಿದೆ. ಪ್ರಶಾಂತ್ ನೀಲ್ ಶಕ್ತಿಶಾಲಿ ಕಥೆ ಬರೆದಿದ್ದಾರೆ. ಹೊಂಬಾಳೆ ಫಿಲಂಸ್‌ನ ವಿಜಯ್‌ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಇದೇ ಅಕ್ಟೋಬರ್ 31ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Seetha raama serial: ಸೀತಾರಾಮ ಸೀರಿಯಲ್ ಅಶೋಕ್ ನಿಜವಾದ ಪತ್ನಿ ಇವರೇ? ಈ ನಟನ ಹಿನ್ನಲೆ ಏನು ಗೊತ್ತೇ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News