ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ ʼಶಾನುಭೋಗರ ಮಗಳುʼ

Shanubhogara Magalu : ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ ಶ್ರೀಮತಿ. ಭಾಗ್ಯ ಕೆ ಮೂರ್ತಿ.   

Edited by - Savita M B | Last Updated : Jun 30, 2023, 01:33 PM IST
  • ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯ
  • ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.
  • ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು.
ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ ʼಶಾನುಭೋಗರ ಮಗಳುʼ  title=

Ragini Prajwal : ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. "ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು. 

ಇದನ್ನೂ ಓದಿ-Actress Priyamani : ತೆರೆಮೇಲೆ ಫಸ್ಟ್ ನೈಟ್ ಮಾಡುವ ಯುಗದಲ್ಲಿ, ನಟಿ ಪ್ರಿಯಾಮಣಿ ಗೆ ʼಕಿಸ್ʼ ಮಾಡೋಕೆ ಹೆದರಿಕೆ ಅಂಥೆ..?

ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್‍ಭಟ್, ಸುಧಾಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್. ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಧಾನ ಪಾತ್ರದಲ್ಲಿದ್ದಾರೆ.

ಸಂಗೀತ ನಿರ್ದೇಶನ ಡಾ|| ಶಮಿತಾ ಮಲ್ನಾಡ್, ಚಿತ್ರಕತೆ-ಸಂಭಾಷಣೆ: ಬಿ.ಎ. ಮಧು, ಛಾಯಾಗ್ರಹಣ ಜೈ ಆನಂದ್, ಸಂಕಲನ: ಕೆಂಪರಾಜ್, ನಿರ್ಮಾಣ ನಿರ್ವಹಣೆ: ಕರುಣ್ ಮಯೂರ್, ಸಹ ನಿರ್ದೇಶನ: ರಘು ಕುಮಾರ್, ನಾಗರಾಜ ರಾವ್ ಹಾಸನ್ ಹಾಗೂ  ಸುನೀಲ್ ಅವರದು.

ಇದನ್ನೂ ಓದಿ-WATCH: ಹಲ್‌ಚಲ್‌ ಸೃಷ್ಟಿಸಿದ ತಮನ್ನಾ - ವಿಜಯ್‌ ಹಾಟ್‌ ಸೀನ್‌, ಸೆಕ್ಸಿ ವಿಡಿಯೋ ವೈರಲ್‌ !

 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Trending News