ಈ ಖ್ಯಾತ ವ್ಯಕ್ತಿಯೊಂದಿಗೆ ಮದುವೆಗೆ ಗ್ರೀನ್‌ ಸಿಗ್ನಲ್‌ ಕೊಟ್ಟ ಶ್ರದ್ಧಾ ಕಪೂರ್!‌ ಬಾಲಿವುಡ್‌ ಬ್ಯೂಟಿ ಕೈ ಹಿಡಿಯೋ ಲಕ್ಕಿಬಾಯ್‌ ಯಾರು ಗೊತ್ತೇ?! 

Shraddha Kapoor Marriage: ತನ್ನ ವೃತ್ತಿಪರ ಜೀವನದ ಜೊತೆಗೆ, ಶ್ರದ್ಧಾ ತನ್ನ ವೈಯಕ್ತಿಕ ಜೀವನದಿಂದಲೂ ಸಾಕಷ್ಟು ಸುದ್ದಿಯಲ್ಲಿರುತ್ತಾರೆ.. ಇದೇ ವೇಳೆ ಈ ಬಾಲಿವುಡ್‌ ಬ್ಯೂಟಿ ತಮ್ಮ ಸಂಬಂಧವನ್ನು ಖಚಿತಪಡಿಸಿದ್ದಾರೆ. ಹಾಗಾದ್ರೆ ಶ್ರದ್ಧಾ ಕೈ ಹಿಡಿಯೋ ಲಕ್ಕಿ ಬಾಯ್‌ ಯಾರೆಂದು ಈಗ ನೋಡೋಣ..

Written by - Savita M B | Last Updated : Oct 14, 2024, 09:49 AM IST
  • ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರು ಇತ್ತೀಚೆಗೆ ಬಿಡುಗಡೆಯಾದ ಹಾರರ್-ಕಾಮಿಡಿ ಚಿತ್ರ 'ಸ್ತ್ರೀ 2' ಯಶಸ್ಸನ್ನು ಆನಂದಿಸುತ್ತಿದ್ದಾರೆ.
  • ಚಿತ್ರವು ಅನೇಕದೊಡ್ಡ ಸಿನಿಮಾಗಳ ದಾಖಲೆಗಳನ್ನು ಮುರಿದಿದೆ.
ಈ ಖ್ಯಾತ ವ್ಯಕ್ತಿಯೊಂದಿಗೆ ಮದುವೆಗೆ ಗ್ರೀನ್‌ ಸಿಗ್ನಲ್‌ ಕೊಟ್ಟ ಶ್ರದ್ಧಾ ಕಪೂರ್!‌ ಬಾಲಿವುಡ್‌ ಬ್ಯೂಟಿ ಕೈ ಹಿಡಿಯೋ ಲಕ್ಕಿಬಾಯ್‌ ಯಾರು ಗೊತ್ತೇ?!  title=

Shraddha Kapoor: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರು ಇತ್ತೀಚೆಗೆ ಬಿಡುಗಡೆಯಾದ ಹಾರರ್-ಕಾಮಿಡಿ ಚಿತ್ರ  'ಸ್ತ್ರೀ 2' ಯಶಸ್ಸನ್ನು ಆನಂದಿಸುತ್ತಿದ್ದಾರೆ.. ಈ ಸಿನಿಮಾದಲ್ಲಿ ಶ್ರದ್ಧಾ ಮತ್ತು ರಾಜ್‌ಕುಮಾರ್‌ ರಾವ್‌ ಅವರ ಅದ್ಭುತ ನಟನೆ ಎಲ್ಲರ ಮನ ಗೆದ್ದಿದೆ. ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಚಿತ್ರವು ಅನೇಕದೊಡ್ಡ ಸಿನಿಮಾಗಳ ದಾಖಲೆಗಳನ್ನು ಮುರಿದಿದೆ.
 
ತನ್ನ ವೃತ್ತಿಪರ ಜೀವನದ ಜೊತೆಗೆ, ಶ್ರದ್ಧಾ ತನ್ನ ವೈಯಕ್ತಿಕ ಜೀವನದಿಂದಲೂ ಸಾಕಷ್ಟು ಸುದ್ದಿಯಲ್ಲಿರುತ್ತಾರೆ.. ಇದೀಗ ನಟಿ ತಮ್ಮ ರಿಲೇಷನ್‌ಶಿಪ್‌ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ.. ಈ ಸುದ್ದಿ ಹೊರಬಿದ್ದ ನಂತರ ಅವರ ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ.. 

ಇದನ್ನೂ ಓದಿ-"ನನ್ನ ಸುಂದರ ನೆನಪು" ಎನ್ನುತ್ತಾ ಬೆನ್ನಿನ ಮೇಲೆ ಸ್ಪೆಷಲ್​ ವ್ಯಕ್ತಿಯ ಫೋಟೋ ಟ್ಯಾಟೂ ಹಾಕಿಸಿಕೊಂಡ ನಟಿ ಅನುಪಮಾ ಗೌಡ; ಯಾರವರು?

ಇತ್ತೀಚೆಗೆ ಸಂದರ್ಶನದಲ್ಲಿ ಭಾಗವಹಿಸಿದ ಶ್ರದ್ದಾ ಸಂಬಂಧದ ಬಗ್ಗೆ ಕೇಳಿದಾಗ ಯಾವುದೇ ಸಂಕೋಚವಿಲ್ಲದೆ ಮುಕ್ತವಾಗಿ ಉತ್ತರಿಸಿದ್ದಾರೆ. ನಟಿ ಯಾರ ಹೆಸರನ್ನೂ ತೆಗೆದುಕೊಳ್ಳದೇ ಇದ್ದರೂ ನನ್ನ ಸಂಗಾತಿಯೊಂದಿಗೆ ಸಮಯ ಕಳೆಯುವುದು ಮತ್ತು ಸಿನಿಮಾ ನೋಡುವುದು, ಡಿನ್ನರ್ ಹೋಗುವುದು ಅಥವಾ ಟ್ರಾವೆಲ್‌ ಮಾಡುವುದು‌ ನನಗೆ ತುಂಬಾ ಇಷ್ಟ ಎಂದು ಶ್ರದ್ಧಾ ಹೇಳಿದ್ದಾರೆ. ಅವಶ್ಯವಾಗಿ ನನಗೆ ಮದುವೆ ಮೇಲೆ ತುಂಬಾ ನಂಬಿಕೆ ಇದೆ... ಆದರೆ ಸರಿಯಾದ ವ್ಯಕ್ತಿ ಸಿಗುವುದು ಮುಖ್ಯ ಎಂದಿದ್ದಾರೆ. 

ಇನ್ನು ಕಳೆದ ವರ್ಷ ಶ್ರದ್ಧಾ ಕಪೂರ್ ಅವರ ಹೆಸರು ಬರಹಗಾರ ರಾಹುಲ್‌ ಮೋದಿ ಅವರೊಂದಿಗಿನ ಲವ್‌ ಅಫೇರ್‌ ವದಂತಿಯಿಂದ ಸುದ್ದಿಯಲ್ಲಿತ್ತು.. ಅದರಂತೆ ಇಬ್ಬರೂ ಕೂಡ ಹಲವು ಬಾರಿ ಒಟ್ಟಿ ಕಾಣಿಸಿಕೊಂಡಿದ್ದರು. ಆದರೆ, ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿಮಾತನಾಡಿಲ್ಲ.. ಇದರ ನಂತರ, ಶ್ರದ್ಧಾ ಕಪೂರ್ ತನ್ನ ಇನ್ಸ್ಟಾಗ್ರಾಮ್ ಖಾತೆಯಿಂದ ರಾಹುಲ್‌ ಅವರನ್ನು ಅನ್ಫಾಲೋ ಮಾಡಿದಾಗ ಅವರ ಬ್ರೇಕಪ್ ಸುದ್ದಿ ಬೆಳಕಿಗೆ ಬಂದಿತು.

ಇದನ್ನೂ ಓದಿ-ಬಿಗ್‌ ಬಾಸ್‌ನಿಂದ ಮೊದಲ ವಾರವೇ ಎಲಿಮಿನೇಟ್‌ ಆದ ಯಮುನಾ ಶ್ರೀನಿಧಿ ಪಡೆದ ವೋಟ್‌ ಎಷ್ಟು?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News