ಬಹುನಿರೀಕ್ಷಿತ ʼನಿರ್ಭಯ 2ʼ ಚಿತ್ರದ ಟೀಸರ್ ರಿಲೀಸ್‌..!

Nirbhaya 2 movie : ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. 

Written by - YASHODHA POOJARI | Edited by - Krishna N K | Last Updated : Sep 24, 2023, 01:27 PM IST
  • ಸ್ಯಾಂಡಲ್‌ವುಡ್‌ ಬಹು ನಿರೀಕ್ಷಿತ ʼನಿರ್ಭಯ 2ʼ ಚಿತ್ರದ ಟೀಸರ್ ಬಿಡುಗಡೆ.
  • ಟೀಸರ್‌ ಬಿಡುಗಡೆ ಮಾಡಿದ ರಾಕ್ ಲೈನ್ ವೆಂಕಟೇಶ್ ಸಾಯಿಪ್ರಕಾಶ್.
  • ಈ ಬಹುನಿರೀಕ್ಷಿತ ಸಿನಿಮಾವನ್ನು ರಾಜು ಕುಣಿಗಲ್ ನಿರ್ದೇಶನ ಮಾಡಿದ್ದಾರೆ.
ಬಹುನಿರೀಕ್ಷಿತ ʼನಿರ್ಭಯ 2ʼ ಚಿತ್ರದ ಟೀಸರ್ ರಿಲೀಸ್‌..! title=

Nirbhaya 2 : ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಈ ಬಹುನಿರೀಕ್ಷಿತ ಸಿನಿಮಾವನ್ನು ರಾಜು ಕುಣಿಗಲ್ ನಿರ್ದೇಶನ ಮಾಡಿದ್ದಾರೆ.

ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.  

ಇದನ್ನೂ ಓದಿ: ದಳಪತಿ ವಿಜಯ್ ನಟನೆಯ "ಲಿಯೋ" ಸಿನಿಮಾ ಕೇರಳದಲ್ಲಿ ಬೈಕಾಟ್...! ಕಾರಣವೇನು?

ಹೆಣ್ಣಿನ ಮೇಲಿನ ಶೋಷಣೆಗಳನ್ನು ತಡೆಯುವಂತ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ರಾಜು ಕುಣಿಗಲ್ ಅವರೆ ಕಥೆ ಚಿತ್ರಕಥೆ ಬರೆದಿದ್ದಾರೆ. ಆಕಾಶ್ ಪರ್ವ ಸಂಗೀತ ನೀಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಶ್ರಾವ್ಯ ರಾವ್ (ಸಾತ್ವಿಕ), ಅರ್ಜುನ್ ಕೃಷ್ಣ, ಹರೀಶ್ ಜಲೀಲ ಮುಂತಾದವರು ಚಿತ್ರದ ತಾರಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News