Actor Kavin lady look : ಜನಪ್ರಿಯ ನಟ ಕೆವಿನ್ ಹೆಣ್ಣಾಗಿ ಬದಲಾಗಿದ್ದು, ಈ ಕುರಿತ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಟ ಏಕಾಎಕಿ ಬದಲಾಗಿದ್ದು, ನೋಡಿ ಅವರ ಅಭಿಮಾನಿಗಳು ಶಾಕ್ಗೆ ಒಳಗಾಗಿದ್ದಾರೆ. ನಟ ಮಹಿಳೆಯಂತೆ ಬಟ್ಟೆ ಧರಿಸಲು ಕಾರವೇನು..? ಬನ್ನಿ ತಿಳಿಯೋಣ..
ಕಾಲಿವುಡ್ ನಟ ಕೆವಿನ್ ತಮಿಳು ಚಿತ್ರರಂಗದಲ್ಲಿ ಉದಯೋನ್ಮುಖ ನಾಯಕ. ಸಧ್ಯ ಕವಿನ್ ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಕೆಲವು ಹೊಸ ಫೋಟೋಗಳನ್ನು ಪ್ರಕಟಿಸಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಇದನ್ನೂ ಓದಿ: ನೇಹಾ ಹತ್ಯೆ ಕುರಿತು ಮೌನ ಮುರಿದ ಡಿಬಾಸ್, ಶಿವಣ್ಣ..! ಹೇಳಿದ್ದೇನು ಗೊತ್ತೆ..?
ತಮಿಳು ಕಿರುತೆರೆಯ ಮೂಲಕ ಕೆವಿನ್ ಅಭಿಮಾನಿಗಳಿಗೆ ಪರಿಚಯವಾದವರು. ಬಿಗ್ ಬಾಸ್ ಕಾರ್ಯಕ್ರಮದ ಮೂಲಕ ಜನಮನ್ನಣೆ ಪಡೆದುಕೊಂಡರು. ಕೆವಿನ್ ಸದ್ಯ ‘ಸ್ಟಾರ್’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಯುವನ್ ಶಂಕರ್ ರಾಜಾ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ಇದರ ನಡುವೆ, ಸ್ಟಾರ್ ಸಿನಿಮಾದ ಮೊದಲ ಸಿಂಗಲ್ ಇಂದು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಕೆವಿನ್ ಯುವತಿಯ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿಗೆ ಲಿರಿಕಲ್ ಸಾಂಗ್ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಲೆಡಿ ಗೆಟಪ್ನಲ್ಲಿ ಕೆವಿನ್ ನೋಡಿ ಪ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.