/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಮಂಡ್ಯ: ನನಗೆ ಕೆ.ಆರ್‌. ನಗರ ತಾಲೂಕಿನ ಜನತೆ ಆರ್ಶೀವಾದ ಮಾಡಿದರೆ ಹಳ್ಳಿಗಳ ರಸ್ತೆಗಳಿಗೆ ಡಾಂಬರೀಕರಣ ಮಾಡುವುದಾಗಿ ಹೇಳಿದ್ದೆ, ಮಾತಿಗೆ ತಪ್ಪದೇ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ನಗರದಲ್ಲಿ ಸುದ್ದಿಗಾರ ಜೊತೆ ಮಾತನಾಡಿದ ಸಂಸದೆ ಸುಮಲತಾ(Sumalatha Ambareesh), ಹೊಸ ಅಗ್ರಹಾರ ಹೋಬಳಿಯ ಕಂಚಿನಕೆರೆ ಗ್ರಾಮದಲ್ಲಿ ಹಾಸನ- ಮೈಸೂರು ಹೆದ್ದಾರಿಯಿಂದ ಕಂಚಿನಕೆರೆ - ಮಾರಗೌಡನಹಳ್ಳಿ ಮಾರ್ಗವಾಗಿ ತಾಲೂಕಿನ ಗಡಿ ಭಾಗದವರೆಗೂ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 3.84 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯ ಪರಿವೀಕ್ಷಣೆ ನೆಡಸಿದರು.

ಗಮನಿಸಿ.! ಇವತ್ತು ವಿಧಾನಸೌಧ, ಮೆಜೆಸ್ಟಿಕ್, ಸಿಟಿ ರೈಲ್ವೆ ಸ್ಡೇಷನ್, ಫ್ರೀಡಂಪಾರ್ಕ್ ಕಡೆ ಹೋಗಬೇಡಿ…!

ಕೆ.ಆರ್‌. ನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿಯಲ್ಲಿ ಸುಮಾರು 24 ಕೋಟಿ ರೂ. ಹಣವನ್ನು ಸಂಸದರ ಅನುದಾನದಲ್ಲಿ ನೀಡಿದ್ದೇನೆ ಎಂದು ತಿಳಿಸಿದರು.

ಕವಿ, ನಾಟಕಕಾರ ಎಚ್.ಎಸ್ ಶಿವಪ್ರಕಾಶ್ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಮಂಡ್ಯ ಜಿಲ್ಲೆ ಲೋಕಸಭಾ ಕ್ಷೇತ್ರವಾದರು ಮೈಸೂರು ಜಿಲ್ಲೆಯ ಕೆ.ಆರ್‌. ನಗರ ತಾಲೂಕು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸೇರಿಸಲಾಗಿದೆ, ಕೆಲವೊಂದು ಸ್ವಾರ್ಥ ರಾಜಕಾರಣದಿಂದ ಸ್ವಂತ ಕ್ಷೇತ್ರದ ತಾಲೂಕಿಗೆ ಹೆಚ್ಚು ಅನುದಾನವನ್ನು ಸಂಸದರ ಅನುದಾನ ಬಳಕೆಯಾಗಿತ್ತು. ನಾನು ಸಂಸದೆಯಾಗಿ ಬಂದ ಮೇಲೆ ಮಂಡ್ಯ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕಿಗೆ ಸಮನಾಗಿ ಅನುದಾನ ನೀಡಿರುವುದಾಗಿ ಅವರು ತಿಳಿಸಿದರು.

Suresh Angadi: ಶಾ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಬೈಎಲೆಕ್ಷನ್‌ ಟಿಕೆಟ್ ಇವರಿಗೆ ಫಿಕ್ಸ್..!?

ನನಗೆ ಮೊದಲು ಸವಾಲಿನ ಕೆಲಸವಾಗಿತ್ತು, ಈ ಮಧ್ಯೆ ಕೇಂದ್ರ ಸರ್ಕಾರ ಮುಂದಿನ ಎರಡು ವರ್ಷದವರೆವಿಗೆ ನನಗೆ ಬರಬೇಕಿದ್ದ 10 ಕೋಟಿ ಸಂಸದರ ಅನುದಾನವನ್ನು ಬಿಡುಗಡೆ ಮಾಡಿಲ್ಲ, ಕಾರಣ ಕೋವಿಡ್‌-19 ಹಿನ್ನಲೆಯಲ್ಲಿ ಕಡಿತ ಮಾಡಲಾಗಿದೆ. ಮೊದಲ ವರ್ಷ ಎರಡು ಕೋಟಿ ಅನುದಾನ ಬಂದಿದ್ದನ್ನು ಸಮನಾಗಿ ಕೆ.ಆರ್‌. ನಗರ ತಾಲೂಕಿಗೆ 30 ಲಕ್ಷ ನೀಡಿದ್ದೇನೆ ಎಂದು ತಿಳಿಸಿದರು.

B.C.Patil: 'ನಾವು ಹಿಡಿತಾರೆ, ಹೊಡಿತಾರೆ ಅಂತ ಬಾಂಬೆಗೆ ಹೋಗಿದ್ವಿ'

ನಾನು ಹೋದ ಕಡೆಗಳಲ್ಲಿ ಸಮುದಾಯ ಭವನ ಅಥವಾ ದೇವಸ್ಥಾನ ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ 2021-22 ನೇ ಸಾಲಿನವರೆಗೆ 10 ಕೋಟಿ ಕಡಿತ ಮಾಡಿರುವ ಕೇಂದ್ರ ಸರ್ಕಾರ ಆಸ್ಪತ್ರೆ, ಕುಡಿಯುವ ನೀರು, ಶಾಲೆಗಳಿಗೆ ಅನುದಾನ ಬಳಸಬಹುದು, ಆದ್ದರಿಂದ ಹೆಚ್ಚಿನ ಆದ್ಯತೆ ಮೇರೆಗೆ ಅಭಿವೃದ್ಧಿಗೆ ಸಹಕರಿಸಿ, ಮುಂದಿನ ದಿನಗಳಲ್ಲಿ ಸಮುದಾಯ ಭವನ, ದೇವಸ್ಥಾನದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಅವರು ಭರವಸೆ ನೀಡಿದರು.

BJP: ನೂತನ ಸಚಿವರಿಗೆ ಬಹುತೇಕ ಖಾತೆ ಫೈನಲ್! ನಾಳೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Section: 
English Title: 
sumalatha ambareesh launch road development program in KR Nagar
News Source: 
Home Title: 

ನುಡಿದಂತೆ ನಡೆದ ಸಂಸದೆ ಸುಮಲತಾ ಅಂಬರೀಶ್..!

Sumalatha Ambareesh: ನುಡಿದಂತೆ ನಡೆದ ಸಂಸದೆ ಸುಮಲತಾ ಅಂಬರೀಶ್..!
Yes
Is Blog?: 
No
Tags: 
Facebook Instant Article: 
Yes
Highlights: 

ನನಗೆ ಕೆ.ಆರ್‌. ನಗರ ತಾಲೂಕಿನ ಜನತೆ ಆರ್ಶೀವಾದ ಮಾಡಿದರೆ ಹಳ್ಳಿಗಳ ರಸ್ತೆಗಳಿಗೆ ಡಾಂಬರೀಕರಣ ಮಾಡುವುದಾಗಿ ಹೇಳಿದ್ದೆ, ಮಾತಿಗೆ ತಪ್ಪದೇ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌

ಕೆ.ಆರ್‌. ನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿಯಲ್ಲಿ ಸುಮಾರು 24 ಕೋಟಿ ರೂ.

ಮಂಡ್ಯ ಜಿಲ್ಲೆ ಲೋಕಸಭಾ ಕ್ಷೇತ್ರವಾದರು ಮೈಸೂರು ಜಿಲ್ಲೆಯ ಕೆ.ಆರ್‌. ನಗರ ತಾಲೂಕು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸೇರಿಸಲಾಗಿದೆ, ಕೆಲವೊಂದು ಸ್ವಾರ್ಥ ರಾಜಕಾರಣದಿಂದ ಸ್ವಂತ ಕ್ಷೇತ್ರದ ತಾಲೂಕಿಗೆ ಹೆಚ್ಚು ಅನುದಾನವನ್ನು ಸಂಸದರ ಅನುದಾನ ಬಳಕೆಯಾಗಿತ್ತು.

Mobile Title: 
ನುಡಿದಂತೆ ನಡೆದ ಸಂಸದೆ ಸುಮಲತಾ ಅಂಬರೀಶ್..!
Publish Later: 
No
Publish At: 
Wednesday, January 20, 2021 - 13:26
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
15