The Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆ

The Buckingham Murders : ಹನ್ಸಲ್ ಮೆಹ್ತಾ ನಿರ್ದೇಶನದ ಕರೀನಾ ಕಪೂರ್ ಅಭಿನಯದ ಸಿನಿಮಾ 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್'  ಬಿಡುಗಡೆ ದಿನಾಂಕ ಘೋಷಣೆಯಾಗಿದೆ.   

Written by - Zee Kannada News Desk | Last Updated : Jul 1, 2024, 08:59 PM IST
  • 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್' ಸಿನಿಮಾ 13ನೇ ಸೆಪ್ಟೆಂಬರ್ 2024 ರಂದು ಬಿಡುಗಡೆಯಾಗಲಿದೆ.
  • ಸಿನಿಮಾದ ಮೂಲಕ ನಟಿ ಕರೀನಾ ಕಪೂರ್ ಸಹ-ನಿರ್ಮಾಪಕಿಯಾಗಿ ಕಾಣಿಸಿಕೊಂಡಿದೆ.
  • ಕರೀನಾ ಕಪೂರ್ ಅಭಿನಯದ ಸಿನಿಮಾ 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್' ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
The Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆ title=

ಹನ್ಸಲ್ ಮೆಹ್ತಾ ನಿರ್ದೇಶನದ ಕರೀನಾ ಕಪೂರ್ ಅಭಿನಯದ ಸಿನಿಮಾ 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್'  ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 

ಕರೀನಾ ಕಪೂರ್ ಅವರ 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್' ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಹನ್ಸಲ್ ಮೆಹ್ತಾ ನಿರ್ದೇಶನದ ಚಿತ್ರ ಸೆಪ್ಟೆಂಬರ್ 13 ರಂದು ತೆರೆಗೆ ಬರಲಿದೆ.

ಇದನ್ನು ಓದಿ : Massive Tariff Hikes: ಜುಲೈ 3ರೊಳಗೆ ರಿಚಾರ್ಜ್‌ ಮಾಡಿಸಿಕೊಳ್ಳದಿದ್ರೆ ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

 ಹನ್ಸಲ್ ಮೆಹ್ತಾ ನಿರ್ದೇಶನದ 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್' ಸಿನಿಮಾದ ಮೂಲಕ ನಟಿ ಕರೀನಾ ಕಪೂರ್ ಸಹ-ನಿರ್ಮಾಪಕಿಯಾಗಿ ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 13 ರಂದು ತೆರೆಗೆ ಬರಲಿದೆ.

ಸಿನಿಮಾದ  ಕುತೂಹಲಕಾರಿ ಪೋಸ್ಟರ್ ಬಿಡುಗಡೆಯೊಂದಿಗೆ 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್' ಸಿನಿಮಾದ ರಿಲೀಸ್ ಡೇಟ್ ಅನ್ನು ಅನೌನ್ಸ್ ಮಾಡಿದ್ದಾರೆ. ಸಿನಿಮಾವು ಬಿಡುಗಡೆಗೂ ಮುನ್ನ ತುಂಬಾ ಸದ್ದು ಮಾಡಿತ್ತು.  2023 ರ Jio MAMI ಫಿಲ್ಮ್ ಫೆಸ್ಟಿವಲ್ ನಲ್ಲಿ ತೆರೆಕಂಡಿತ್ತು ಅದಲ್ಲದೆ ಲಂಡನ್ ಫಿಲ್ಮ್ ಫೆಸ್ಟಿವಲ್ 2023 ಸಿನಿಮಾ ಬಿಡುಗೊಂಡಿತ್ತು. ಸಿನಿಮಾ ಥ್ರಿಲ್ಲರ್ ಚಿತ್ರವಾಗಿದ್ದು, ವಿಭಿನ್ನವಾದ ಅಜೇಂಡಾಗಳನ್ನು ಹೊತ್ತು ತರಲಿದೆ. 

ಇದನ್ನು ಓದಿ : ಥೈರಾಯ್ಡ್ ಅನ್ನು ಸಂಪೂರ್ಣ ನಿಯಂತ್ರಣಕ್ಕೆ ತರುತ್ತದೆ ಈ ಆಹಾರ !ದಿನಕ್ಕೊಮ್ಮೆ ಸೇವಿಸಿದರೆ ಸಾಕು 

ಹನ್ಸಲ್ ಮೆಹ್ತಾ ನಿರ್ದೇಶನದ 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್'  ದಲ್ಲಿ  ಕರೀನಾ ಕಪೂರ್ ಖಾನ್, ಆಶ್ ಟಂಡನ್, ರಣವೀರ್ ಬ್ರಾರ್ ಮತ್ತು ಕೀತ್ ಅಲೆನ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ ಮತ್ತು ಅಸೀಮ್ ಅರೋರಾ, ಕಶ್ಯಪ್ ಕಪೂರ್ ಮತ್ತು ರಾಘವ್ ರಾಜ್ ಕಕ್ಕರ್ ಬರೆದಿದ್ದು,  ಬಾಲಾಜಿ ಟೆಲಿಫಿಲ್ಮ್ಸ್ ಮತ್ತು ಟಿಬಿಎಂ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ  ಕರೀನಾ ಕಪೂರ್ ಖಾನ್ ಸಹ-ನಿರ್ಮಾಪಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. . 'ದಿ ಬಕಿಂಗ್ಹ್ಯಾಮ್ ಮರ್ಡರ್ಸ್' ಸಿನಿಮಾ  13ನೇ ಸೆಪ್ಟೆಂಬರ್ 2024 ರಂದು ಬಿಡುಗಡೆಯಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News