ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ "ಲಂಕಾಸುರ" ಚಿತ್ರದ ವಿಶೇಷ ಟೀಸರ್

  ಮಾರ್ಚ್ 30 ರಂದು ನಮ್ಮ ತಂದೆ   ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬ.ಈ ಸಂದರ್ಭದಲ್ಲಿ ನಮ್ಮ ನಿರ್ಮಾಣ ಸಂಸ್ಥೆ ಟೈಗರ್ ಟಾಕೀಸ್ ಲಾಂಛನದಿಂದ ನಿರ್ಮಾಣವಾಗಿರುವ ಮೊದಲ ಚಿತ್ರ "ಲಂಕಾಸುರ"ದ ವಿಶೇಷ ಟೀಸರ್ ಬಿಡುಗಡೆಯಾಗಲಿದೆ. 

Written by - YASHODHA POOJARI | Edited by - Manjunath N | Last Updated : Mar 29, 2023, 05:17 PM IST
  • ನಾವು ಈ ಚಿತ್ರ ಪ್ರಾರಂಭಿಸಿದ ದಿನದಿಂದಲೂ ನಮಗೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಚಿರ ಖುಣಿ.
  • ನಮಗೆ ನಿಮ್ಮ ಬೆಂಬಲ ಸದಾ ಹೀಗೆ ಇರಲಿ ಎನ್ನುತ್ತಾರೆ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್
ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ "ಲಂಕಾಸುರ" ಚಿತ್ರದ ವಿಶೇಷ ಟೀಸರ್  title=

ಬೆಂಗಳೂರು:  ಮಾರ್ಚ್ 30 ರಂದು ನಮ್ಮ ತಂದೆ   ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬ.ಈ ಸಂದರ್ಭದಲ್ಲಿ ನಮ್ಮ ನಿರ್ಮಾಣ ಸಂಸ್ಥೆ ಟೈಗರ್ ಟಾಕೀಸ್ ಲಾಂಛನದಿಂದ ನಿರ್ಮಾಣವಾಗಿರುವ ಮೊದಲ ಚಿತ್ರ "ಲಂಕಾಸುರ"ದ ವಿಶೇಷ ಟೀಸರ್ ಬಿಡುಗಡೆಯಾಗಲಿದೆ. 

ನಾವು ಈ ಚಿತ್ರ ಪ್ರಾರಂಭಿಸಿದ ದಿನದಿಂದಲೂ ನಮಗೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಚಿರ ಖುಣಿ. ನಮಗೆ ನಿಮ್ಮ ಬೆಂಬಲ ಸದಾ ಹೀಗೆ ಇರಲಿ ಎನ್ನುತ್ತಾರೆ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್. 

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ 21 ವರ್ಷದ ತ್ರಿವೇಣಿ ಬಳ್ಳಾರಿ ಮೇಯರ್ ಆಗಿ ಆಯ್ಕೆ!

ಈಗಾಗಲೇ " ಲಂಕಾಸುರ " ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಕನ್ನಡ ಸಿನಿರಸಿಕರ ಮನ ಗೆದ್ದಿದೆ. ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ?  ಎಂಬ ಕಾತುರ ಅಭಿಮಾನಿಗಳಿಗಿದೆ.  ಅನುಭವಿ ಕಲಾವಿದರ ಅಭಿನಯ ಹಾಗೂ ಉತ್ತಮ ತಂತ್ರಜ್ಞರ ಕಾರ್ಯವೈಖರಿಯಲ್ಲಿ "ಲಂಕಾಸುರ" ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News