Sanjay Dutt : ಅಪ್ಪು ಮನೆಗೆ ಮನೆಗೆ ಭೇಟಿ ಕೊಟ್ಟ ಬಾಲಿವುಡ್ ನಟ ಸಂಜಯ್ ದತ್!

ಈ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಸಂಜಯ್ ದತ್ ಅಪ್ಪು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

Written by - Chetana Devarmani | Last Updated : Mar 27, 2022, 07:49 PM IST
  • ಪುನೀತ್ ರಾಜಕುಮಾರ್ ಮನೆಗೆ ಇಂದು ನಟ ಸಂಜಯ್ ದತ್ ಭೇಟಿ
  • 'ಕೆಜಿಎಫ್ 2' ಚಿತ್ರದ ಟ್ರೈಲರ್ ಲಾಂಚ್‌ ಕಾರ್ಯಕ್ರಮ
  • ಕೆಜಿಎಫ್ 2 ಚಿತ್ರದಲ್ಲಿ ಸಂಜಯ್ ದತ್ ಅಧೀರ ಪಾತ್ರ
Sanjay Dutt : ಅಪ್ಪು ಮನೆಗೆ ಮನೆಗೆ ಭೇಟಿ ಕೊಟ್ಟ ಬಾಲಿವುಡ್ ನಟ ಸಂಜಯ್ ದತ್! title=

ಬೆಂಗಳೂರು : ದಿವಂಗತ ಡಾ. ಪುನೀತ್ ರಾಜಕುಮಾರ್ ಮನೆಗೆ ಇಂದು ಬಾಲಿವುಡ್ ನಟ ಸಂಜಯ್ ದತ್ ಭೇಟಿ ನೀಡಿದರು.

ಇಂದು ಬೆಂಗಳೂರಿನ ಓರಾಯನ್ ಮಾಲ್‌ನಲ್ಲಿ  'ಕೆಜಿಎಫ್ 2' ಚಿತ್ರದ ಟ್ರೈಲರ್ ಲಾಂಚ್‌ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಸಂಜಯ್ ದತ್ ಅಪ್ಪು ಮನೆಗೆ(Puneeth Rajkumars House) ಭೇಟಿ ನೀಡಿ ಸಾಂತ್ವನ ಹೇಳಿದರು.

ಇದನ್ನೂ ಓದಿ : ರಾಜ್ಯದ ಪ್ರಪ್ರಥಮ 'ಡಾ.ಪುನೀತ್ ರಾಜ್‍ಕುಮಾರ್' ಕಂಚಿನ ಪ್ರತಿಮೆ ಲೋಕಾರ್ಪಣೆ

ಕೆಜಿಎಫ್ 2 ಚಿತ್ರದಲ್ಲಿ ಸಂಜಯ್ ದತ್(Sanjay Dutt) ಅಧೀರ ಪಾತ್ರದಲ್ಲಿ ನಟಿಸಿದ್ದಾರೆ. ಇಂದು ಕೆಜಿಎಫ್ 2 ಚಿತ್ರದ ಟ್ರೈಲರ್ ಬಿಡುಗಡೆ ಆಗಲಿದ್ದು ಈ ಹಿನ್ನೆಲೆಯಲ್ಲಿ ಸಂಜಯ್ ದತ್ ಬೆಂಗಳೂರಿಗೆ ಆಗಮಿಸಿದ್ದಾರೆ. 

ಇದನ್ನೂ ಓದಿ : Taledanda: 'ತಲೆದಂಡ' ಸಿನಿಮಾಗೆ ಶುಭ ಹಾರೈಸಿದ ಮಲಯಾಳಂ 'ಸೂಪರ್ ಸ್ಟಾರ್' ಮಮ್ಮುಟ್ಟಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News