ನವರಾತ್ರಿ ಕೊನೆ ದಿನ ಮಗುವಿನ ಮುಖ ತೋರಿಸಿದ ಕವಿತಾ-ಚಂದನ್‌ ದಂಪತಿ: ಏನ್‌ ಮುದ್ದಾಗಿದ್ದಾನೆ ನೋಡಿ ʼಚಿನ್ನುʼ ಪುತ್ರ! ಇಲ್ಲಿದೆ ಫೋಟೋ

Chandan-Kavita Gowda Baby: ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ. ಈ ಫೋಟೋಗೆ ಲೈಕ್ಸ್‌ ಕಮೆಂಟ್‌ಗಳ ಸುರಿಮಳೆಯೇ ಹರಿದುಬರುತ್ತಿದೆ.  

Written by - Bhavishya Shetty | Last Updated : Oct 11, 2024, 05:19 PM IST
    • ನಟಿ ಕವಿತಾ ಗೌಡ ಮತ್ತು ನಟ ಚಂದನ್‌ ಕುಮಾರ್‌ ಗಂಡು ಮಗುವಿಗೆ ಪೋಷಕರಾಗಿದ್ದರು
    • ಮುದ್ದು ಕಂದಮ್ಮನ ಮುಖವನ್ನು ರಿವೀಲ್‌ ಮಾಡಿದ್ದಾರೆ
    • ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ
ನವರಾತ್ರಿ ಕೊನೆ ದಿನ ಮಗುವಿನ ಮುಖ ತೋರಿಸಿದ ಕವಿತಾ-ಚಂದನ್‌ ದಂಪತಿ: ಏನ್‌ ಮುದ್ದಾಗಿದ್ದಾನೆ ನೋಡಿ ʼಚಿನ್ನುʼ ಪುತ್ರ! ಇಲ್ಲಿದೆ ಫೋಟೋ title=
Chandan-Kavita Gowda Baby

Kavita Gowda and Chandan Kumar: ಇತ್ತೀಚೆಗೆಯಷ್ಟೇ ಕಿರುತೆರೆ ನಟಿ ಕವಿತಾ ಗೌಡ ಮತ್ತು ನಟ ಚಂದನ್‌ ಕುಮಾರ್‌ ಗಂಡು ಮಗುವಿಗೆ ಪೋಷಕರಾಗಿದ್ದರು. ಇದೀಗ ತಮ್ಮ ಮುದ್ದು ಕಂದಮ್ಮನ ಮುಖವನ್ನು ರಿವೀಲ್‌ ಮಾಡಿ, ಅಭಿಮಾನಿಗಳ ಬಹುದಿನದ ಬೇಡಿಕೆಯನ್ನು ಈಡೇರಿಸಿದ್ದಾರೆ.

ಇದನ್ನೂ ಓದಿ: ಈ ʼಕಾಯಿʼ ಮಧುಮೇಹಕ್ಕೆ ರಾಮಬಾಣ: ಊಟಕ್ಕೆ ಮುನ್ನ ಒಂದು ಪೀಸ್‌ ತಿಂದರೆ 45 ದಿನಗಳ ಕಾಲ ನಾರ್ಮಲ್‌ ಆಗಿರುತ್ತೆ ಬ್ಲಡ್‌ ಶುಗರ್!‌ ತೂಕ ಇಳಿಕೆಗೂ ಇದು ಸಹಾಯಕ

ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ. ಈ ಫೋಟೋಗೆ ಲೈಕ್ಸ್‌ ಕಮೆಂಟ್‌ಗಳ ಸುರಿಮಳೆಯೇ ಹರಿದುಬರುತ್ತಿದೆ.

ಇದನ್ನೂ ಓದಿ: ಅವನ 3 ಮದುವೆ ವಿಚಾರ ಮುಚ್ಚಿಟ್ಟು ನನ್ನನ್ನು ಗರ್ಭಿಣಿ ಮಾಡಿದ್ದ! ಕನ್ನಡದ ದಿಗ್ಗಜ ನಟ ಟೈಗರ್ ಪ್ರಭಾಕರ್ ಬಗ್ಗೆ ಖ್ಯಾತ ನಟಿ ಶಾಕಿಂಗ್‌ ಹೇಳಿಕೆ

ಚಂದನ್ ಹಾಗೂ ಕವಿತಾ ಲಕ್ಷ್ಮೀ ಬಾರಮ್ಮ ಎಂಬ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದರು. ಆ ಬಳಿಕ ಇವರಿಬ್ಬರ ಮಧ್ಯೆ ಪ್ರೀತಿ ಮೂಡಿತ್ತು. ಆ ನಂತರ ಮದುವೆ ಆಗುವ ನಿರ್ಧಾರ ತೆಗೆದುಕೊಂಡ ಈ ಜೋಡಿ, ಆಪ್ತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

 

Trending News