ಖ್ಯಾತ ನಟಿ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೋ ಲೀಕ್‌..! ಕಿಡಿಗೇಡಿಗಳ ಕೈವಾಡ...?

Actress video leak : ಖ್ಯಾತ ಬಾಲಿವುಡ್‌ ನಟಿಯೊಬ್ಬರ ಬಾತ್‌ರೂಮ್‌ ವಿಡಿಯೋ ಒಂದು ಸೋಷಿಯಲ್‌ ಮಿಡಿಯಾದಲ್ಲಿ ಲೀಕ್‌ ಆಗಿದೆ.. ಸ್ನಾನ ಮಾಡುತ್ತಿದ್ದ ನಟಿ ಖಾಸಗಿ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಂಚಲನ ಸೃಷ್ಟಿಸುತ್ತಿದೆ... ಈ ಕುರಿತ ಸಂಪೂರ್ಣ ಸುದ್ದಿ ಇಲ್ಲಿದೆ...

Written by - Krishna N K | Last Updated : Jul 17, 2024, 06:54 PM IST
    • ಬಾಲಿವುಡ್‌ ನಟಿ ಬಾತ್‌ರೂಮ್‌ ವಿಡಿಯೋ ಲೀಕ್‌
    • ಸೋಷಿಯಲ್‌ ಮೀಡಿಯಾದಲ್ಲಿ ನಟಿಯ ವಿಡಿಯೋ ವೈರಲ್‌
    • ನಟಿ ಸ್ನಾನ ಮಾಡುತ್ತಿರುವ ವಿಡಿಯೋ ಸಂಚಲನ ಸೃಷ್ಟಿಸುತ್ತಿದೆ
ಖ್ಯಾತ ನಟಿ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೋ ಲೀಕ್‌..! ಕಿಡಿಗೇಡಿಗಳ ಕೈವಾಡ...? title=
Urvashi Rautela

Urvashi Rautela leak : ನಟ ನಟಿಯರಿಗೆ ಸಂಬಂಧಿಸಿದ ಖಾಸಗಿ ವಿಡಿಯೋಗಳು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗುತ್ತಲೇ ಇರುತ್ತವೆ.. ಸಧ್ಯ ಬಾಲಿವುಡ್‌ ಸ್ಟಾರ್‌ ನಟಿಯೊಬ್ಬರು ಸ್ನಾನ ಮಾಡುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ... ವಿಡಿಯೋದಲ್ಲಿರುವ ನಟಿ ಯಾರು..? ನಟಿಯ ಬಾತ್‌ರೂಮ್‌ನಲ್ಲಿ ಕ್ಯಾಮರಾ ಇಟ್ಟವರು ಯಾರು..? ಬನ್ನಿ ನೋಡೋಣ..

ಹೌದು.. ಸೋಷಿಯಲ್‌ ಮೀಡಿಯಾದಲ್ಲಿ ನಟಿ ಊರ್ವಶಿ ರೌಟೇಲಾ ಅವರ ವೀಡಿಯೊ ಒಂದು ಲೀಕ್‌ ಆಗಿದೆ.. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಬಾಲಿವುಡ್ ಸಿನಿರಂಗ ಆಘಾತಕ್ಕೊಳಗಾಗಿದೆ. ಸಧ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ:ಪಡ್ಡೆ ಹೈಕ್ಲ ಜಾನ್‌ ಈ ಜಾನ್ವಿ...! ಫೋಟೋ ನೋಡಿದ್ರೆ ದೇವರಾಣೆಗೂ ನಿದ್ದೆ ಬರಲ್ಲ...

ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟರು. ಸನ್ನಿ ಡಿಯೋಲ್ ಅಭಿನಯದ ಈ ಚಿತ್ರ ಕಮರ್ಷಿಯಲ್ ಫ್ಲಾಪ್ ಆಗಿತ್ತು. ಇದರ ನಂತರ ಯೋ ಯೋ ಹನಿಸಿಂಗ್ ಅವರೊಂದಿಗೆ 'ಲವ್ ಡೋಸ್' ಎಂಬ ಆಲ್ಬಂನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದರು.

ಅಲ್ಲದೆ, ಟಾಲಿವುಡ್‌ಗೂ ಕಾಲಿಟ್ಟ ನಟಿ, ಮೆಗಾ ಸ್ಟಾರ್‌ ಚಿರಂಜೀವಿ ನಟನೆಯ, ‘ವಾಲ್ತೇರು ವೀರಯ್ಯ’ದಲ್ಲಿ ಐಟಂ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿದ್ದರು. ಪವನ್ ಕಲ್ಯಾಣ್ ಅಭಿನಯದ ‘ಬ್ರೋ’ ಸಿನಿಮಾದಲ್ಲಿಯೂ ಮೈ ಡಿಯರ್ ಮಾರ್ಕಂಡೇಯ ಎಂದು ಸೊಂಟ ಬಳುಕಿಸಿ ಸೌತ್‌ ಸಿನಿರಸಿಕರ ಮನಗೆದ್ದರು.

ಇದನ್ನೂ ಓದಿ:ಅದನ್ನ ಮಾಡಲ್ಲ ಅಂತ ಹೇಳಿದ್ದೆ, ಆದರೂ ಒಂದೇರಡು ಬಾರಿ ಆ ತಪ್ಪು ಮಾಡಿದ್ದೇನೆ..! ಖ್ಯಾತ ನಟಿ ಶಾಕಿಂಗ್‌ ಹೇಳಿಕೆ

ಅಷ್ಟೇ ಅಲ್ಲ, ಈ ಚೆಲುವೆ ತನ್ನ 30ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಸುದ್ದಿಯಾಗಿದ್ದಳು. 24 ಕ್ಯಾರೆಟ್ ಚಿನ್ನದ ಲೇಪಿತ ಕೇಕ್ ಅನ್ನು ಕತ್ತರಿಸಿ ಸೋಷಿಯಲ್‌ ಮೀಡಿಯಾದ ಸೆಂಟರ್‌ ಅಟ್ರ್ಯಾಕ್ಷನ್‌ ಆಗಿದ್ದರು.. ಸಧ್ಯ ಊರ್ವಶಿ ಸ್ನಾನ ಮಾಡುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News