/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

Vedha Movie : ಗೀತಾ ಶಿವರಾಜಕುಮಾರ್ ಹಾಗೂ ಜೀ ಸ್ಟುಡಿಯೋಸ್ ನಿರ್ಮಿಸಿರುವ, ಎ.ಹರ್ಷ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು‌ ನಿರೀಕ್ಷಿತ  "ವೇದ"  ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. "ವೇದ" ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿರುವ 125 ನೇ ಚಿತ್ರ.

ಇದನ್ನೂ ಓದಿ : Ramya on Fans War: "ನಟರು ಅಭಿಮಾನಿಗಳಿಗೆ ತಿಳವಳಿಕೆ ಹೇಳಿ" - ನಟಿ ರಮ್ಯಾ ಬೇಸರ

ಅರ್ಜುನ್ ಜನ್ಯ  ಸಂಗೀತ ನೀಡಿರುವ ಈ ಚಿತ್ರಕ್ಕೆ ಸ್ವಾಮಿ ಜೆ ಗೌಡ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ ಹಾಗೂ ರವಿವರ್ಮ, ವಿಕ್ರಮ್ ಮೋರ್, ಚೇತನ್ ಡಿಸೋಜ ‌‌, ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ. ರವಿ ಸಂತೆಹಕ್ಲು ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ಶಿವರಾಜಕುಮಾರ್, ಗಾನವಿ ಲಕ್ಷ್ಮಣ್, ಉಮಾಶ್ರೀ, ಅದಿತಿ ಸಾಗರ್, ಶ್ವೇತ ಚಂಗಪ್ಪ, ಚೆಲುವರಾಜು, ರಾಘು ಶಿವಮೊಗ್ಗ, ವಿನಯ್ ಬಿದ್ದಪ್ಪ, ಪ್ರಸನ್ನ, ಕುರಿ ಪ್ರತಾಪ್, ಲಾಸ್ಯ ನಾಗರಾಜ್, ಭರತ್ ಸಾಗರ್, ಸಂಜೀವ್, ಚಾರ್ವಿ ಗೌಡ, ಜಗಪ್ಪ, ಚೇತನ ಹರಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌.

ಇದನ್ನೂ ಓದಿ : Bigg Boss : ಪುತ್ರಿ ಆಸ್ಪತ್ರೆಗೆ ದಾಖಲು.. ಬಿಗ್‌ಬಾಸ್‌ ಮನೆಯಿಂದ ಹೊರ ನಡೆದ ಅರುಣ್‌ ಸಾಗರ್‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Section: 
English Title: 
Vedha Kannada Movie will release in this week
News Source: 
Home Title: 

Vedha : ಈ ವಾರ ತೆರೆಗೆ ಶಿವಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ "ವೇದ"

Vedha : ಈ ವಾರ ತೆರೆಗೆ ಶಿವಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ "ವೇದ"
Caption: 
ವೇದ
Yes
Is Blog?: 
No
Tags: 
Facebook Instant Article: 
Yes
Highlights: 

ಗೀತಾ ಶಿವರಾಜಕುಮಾರ್ ನಿರ್ಮಿಸಿರುವ ಸಿನಿಮಾ

ಈ ವಾರ ತೆರೆಗೆ ಬಹು ನಿರೀಕ್ಷಿತ ಚಿತ್ರ "ವೇದ" 

ಶಿವಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ "ವೇದ" 

Mobile Title: 
Vedha : ಈ ವಾರ ತೆರೆಗೆ ಶಿವಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ "ವೇದ"
Chetana Devarmani
YASHODHA POOJARI
Publish Later: 
No
Publish At: 
Wednesday, December 21, 2022 - 17:46
Created By: 
Chethana Devarmani
Updated By: 
Chethana Devarmani
Published By: 
Chethana Devarmani
Request Count: 
2
Is Breaking News: 
No