Yash: ಕೇವಲ 1 ಚಿತ್ರದಿಂದ ಜಗತ್ತೇ ತಿರುಗಿ ನೋಡುವಂತೆ ಮಾಡಿದ.. 38 ವರ್ಷದ ಸೌತ್ ಸ್ಟಾರ್ ಈತ!

Yash Birthday: ಯಶ್ ಎಂದೇ ಖ್ಯಾತರಾಗಿರುವ ಕನ್ನಡದ ಸೂಪರ್ ಸ್ಟಾರ್ ನವೀನ್ ಕುಮಾರ್ ಗೌಡ ನಟನೆಯ ಮೂಲಕ ಲಕ್ಷಾಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ. ಇದೀಗ ಅವರ ಕುರಿತಾದ ಇಂಟ್ರೆಸ್ಟಿಂಗ್‌ ವಿಚಾರಗಳ ಬಗ್ಗೆ ತಿಳಿಯೋಣ   

Written by - Savita M B | Last Updated : Jan 8, 2024, 02:14 PM IST
  • ಯಶ್ ದೂರದರ್ಶನ ಧಾರಾವಾಹಿಗಳ ಮೂಲಕ ಸಿನಿರಂಗ ಪ್ರವೇಶಿಸಿದರು.
  • ತಮ್ಮ ಪ್ರೇಕ್ಷಕರಿಗೆ ಬ್ಯಾಕ್ ಟು ಬ್ಯಾಕ್ ಬ್ಲಾಕ್‌ಬಸ್ಟರ್‌ಗಳನ್ನು ನೀಡಿದ್ದಾರೆ..‌
  • ಯಶ್ ಇತ್ತೀಚೆಗೆ ಡಿಸೆಂಬರ್ 2023 ರಲ್ಲಿ ಮತ್ತೊಂದು ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದರು
Yash: ಕೇವಲ 1 ಚಿತ್ರದಿಂದ ಜಗತ್ತೇ ತಿರುಗಿ ನೋಡುವಂತೆ ಮಾಡಿದ.. 38 ವರ್ಷದ ಸೌತ್ ಸ್ಟಾರ್ ಈತ! title=

Rocking Star Yash: ಶಾರುಖ್ ಖಾನ್‌ನಂತಹ ಸ್ವಯಂ ನಿರ್ಮಿತ ಸೂಪರ್‌ಸ್ಟಾರ್‌ಗಳ ವರ್ಗಕ್ಕೆ ಸೇರಿದ ಯಶ್ ದೂರದರ್ಶನ ಧಾರಾವಾಹಿಗಳ ಮೂಲಕ ಸಿನಿರಂಗ ಪ್ರವೇಶಿಸಿದರು. ಕಿರುತೆರೆಯಿಂದ ಮೊಗ್ಗಿನ ಮನಸು ಚಿತ್ರದಲ್ಲಿ ತಮ್ಮ ದೊಡ್ಡ ಪರದೆಯ ಚೊಚ್ಚಲ ಪ್ರವೇಶ ಮಾಡಿದ ನಂತರ, ಯಶ್ ಹಿಂತಿರುಗಿ ನೋಡಲಿಲ್ಲ ಮತ್ತು ತಮ್ಮ ಪ್ರೇಕ್ಷಕರಿಗೆ ಬ್ಯಾಕ್ ಟು ಬ್ಯಾಕ್ ಬ್ಲಾಕ್‌ಬಸ್ಟರ್‌ಗಳನ್ನು ನೀಡಿದ್ದಾರೆ..

ಕೆಜಿಎಫ್ ಬಿಡುಗಡೆಗೂ ಮುನ್ನವೇ ಕನ್ನಡ ಚಿತ್ರರಂಗ ಹೆಮ್ಮೆ ಪಡುವಂತೆ ಮಾಡುವ ಸಂಕಲ್ಪ ತೊಟ್ಟಿದ್ದ ಅವರು, ಬಳಿಕ ಭರವಸೆ ಈಡೇರಿಸಿದ್ದಾರೆ. ರೊಮ್ಯಾಂಟಿಕ್, ಹಾರರ್ ಯಾವುದೇ ಪಾತ್ರಗಳಿರಲಿ ಅದ್ಭುತವಾಗಿ ನಟಿಸುವ ಅವರ ಆಕರ್ಷಕ ವ್ಯಕ್ತಿತ್ವವು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ.. 

ಇದನ್ನೂ ಓದಿ-Yash : ಲಕ್ಷ್ಮೇಶ್ವರದತ್ತ ಯಶ್‌ ಪ್ರಯಾಣ.. ಮೃತ ಅಭಿಮಾನಿಗಳ ಮನೆಗೆ ಭೇಟಿ ಕೊಡಲಿರುವ ರಾಕಿಭಾಯ್!

ಇನ್ನು ಕೆಜಿಎಫ್ 2 ಯಶಸ್ಸಿನ ನಂತರ ಯಶ್ ಇತ್ತೀಚೆಗೆ ಡಿಸೆಂಬರ್ 2023 ರಲ್ಲಿ ಮತ್ತೊಂದು ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದರು,.. ಆರಂಭದಲ್ಲಿ ಇದರ ಹೆಸರು Yash19, ಈಗ ಚಿತ್ರದ ಅಧಿಕೃತ ಶೀರ್ಷಿಕೆ ಟಾಕ್ಸಿಕ್.. ವರದಿಗಳ ಪ್ರಕಾರ, 2025 ರಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದಲ್ಲಿ ಸಾಯಿ ಪಲ್ಲವಿ ಪ್ರಮುಖ ಮಹಿಳಾ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಸೌತ್ ಇಂಡಸ್ಟ್ರಿಯಲ್ಲಿ ತಮ್ಮ ಸ್ಥಾನವನ್ನು ಪಡೆದ ನಂತರ, ಯಶ್ ಈಗ ಬಾಲಿವುಡ್‌ಗೆ ಕಾಲಿಡುತ್ತಿದ್ದು.. ನಿತೇಶ್ ತಿವಾರಿ ಅವರ ರಾಮಾಯಣ ಚಿತ್ರದ ಮೂಲಕ ಅವರು ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.. 

ಇದನ್ನೂ ಓದಿ-ರಕ್ಷ್ ಬರ್ತ್‌ಡೇಗೆ ಬರ್ಮ ಪೋಸ್ಟರ್ ರಿಲೀಸ್: ರಕ್ತಸಿಕ್ತ ಅವತಾರದಲ್ಲಿ ನಾಯಕ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News