Tamannah Bold Comment: ಗ್ಲಾಮರ್ನಿಂದ ಪಡ್ಡೆ ಹುಡುಗರ ಮನಗೆದ್ದ ನಟಿ ತಮನ್ನಾ ವೃತ್ತಿಬದುಕಿನ ಆರಂಭದಿಂದಲೂ ಒಂದೊಳ್ಳೆ ಫಾರ್ಮ್ನಲ್ಲಿದ್ದಾರೆ.. ಇದೀಗ ನಟಿ ಹಾಟ್ ಕಾಮೆಂಟ್ವೊಂದನ್ನು ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ..
Kajal Aggarwal On Indian 2 Movie : ತೆಲುಗಿನಲ್ಲಿ ಸ್ಟಾರ್ ಹೀರೋಯಿನ್ ಆಗಿ ಅವಕಾಶಗಳು ಅರಸಿ ಬರುತ್ತಿದ್ದ ಸಮಯದಲ್ಲೇ ನಟಿ ಕಾಜಲ್ ಅಗರ್ವಾಲ್ ಮದುವೆಯಾಗಿ ಎಲ್ಲರಿಗೂ ಶಾಕ್ ನೀಡಿದ್ದರು.
Anushree interview : ಅನುಶ್ರೀ ಇದೇ ಮೊದಲ ಬಾರಿಗೆ ತುಳುವಿನಲ್ಲಿ ಸಂದರ್ಶನ ನೀಡಿದ್ದಾರೆ. ಚಿಲ್ಲಿಂಗ್ ವಿಥ್ ಚಿಲಿಂಬಿ ಪಾಡ್ ಕಾಸ್ಟ್ ನಲ್ಲಿ ಅನುಶ್ರೀ ತನ್ನ ಜೀವನದ ಬಗ್ಗೆ ಇಲ್ಲಿಯವರೆಗೆ ಹಂಚಿಕೊಳ್ಳದ ಕೆಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
Singer Suchitra statement about Shah Rukh Khan: ನಟ ಕಾರ್ತಿಕ್ ಕುಮಾರ್ ಪತ್ನಿ ಗಾಯಕಿ ಸುಚಿತ್ರಾ ಶಾರುಖ್ ಖಾನ್ ಮತ್ತು ಕರಣ್ ಜೋಹರ್ ಬಗ್ಗೆ ನೀಡಿದ ಹೇಳಿಕೆಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.
Anchor Anushree father: ಪಟ ಪಟ ಪಟಾಕಿಯಂತೆ ಮಾತನಾಡುವ ಮೂಲಕ ಎಲ್ಲರಿಗೂ ಮೋಡಿ ಮಾಡಿದ ಕನ್ನಡದ ಚೆಲುವೆ ಆಂಕರ್ ಅನುಶ್ರೀ.. ಇವರ ನಿರೂಪಣೆ ಇಲ್ಲದಿದ್ದರೇ ಕಾರ್ಯಕ್ರಮವೇ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಕ್ರೇಜ್ ಪಡೆದುಕೊಂಡಿದ್ದಾರೆ.. ಸಾಕಷ್ಟು ಯಶಸ್ವಿ ಕಾರ್ಯಕ್ರಮಗಳ ಭಾಗವಾಗಿರುವ ಅನುಶ್ರೀ ಇತ್ತೀಚೆಗೆ ಮೊದಲ ಬಾರಿಗೆ ಸಂದರ್ಶನವೊಂದರಲ್ಲಿ ಭಾಗವಹಿಸಿ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ..
Jyothi Rai Latest Photo: ಕನ್ನಡ ಹಾಗೂ ತೆಲುಗು ಕಿರುತೆರೆಯ ನಟಿ ಜ್ಯೋತಿ ರೈ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಖಾಸಗಿ ವಿಡಿಯೋಗಳು ಲೀಕ್ ವಿವಾದದಲ್ಲಿ ದೊಡ್ಡ ಸಂಚಲನವನ್ನೇ ಮೂಡಿಸಿದ ನಟಿ, ಇದೀಗ ಬೋಲ್ಡ್ ಲುಕ್ ಕೊಟ್ಟು ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ.
Sara Ali Khan Engagement: ಬಾಲಿವುಡ್ ಖ್ಯಾತ ನಟಿ ಸಾರಾ ಅಲಿ ಖಾನ್ ಶ್ರೀಮಂತ ಉದ್ಯಮಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ಸುದ್ಧಿ ಸೋಶಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Actress Samantha: ಸ್ಟಾರ್ ಲೇಡಿ ಸಮಂತಾ ಸಿಂಗಲ್ ಸ್ಟೇಟಸ್ ಕಾಯ್ದುಕೊಂಡಿದ್ದಾರೆ. ವಿಚ್ಛೇದನದ ನಂತರ, ಆಕೆ ಮರುಮದುವೆಯಾಗಲಿಲ್ಲ. ಯಾವುದೇ ಸಂಬಂಧವಿಲ್ಲದೇ ಒಂಟಿಯಾಗಿರುವ ಸಮಂತಾ ಮನೆಯಲ್ಲಿ ಒಬ್ಬರೇ ಇದ್ದಾಗ ಏನು ಮಾಡುತ್ತಾರೆ ಅನ್ನೋದು ಇದೀಗ ವೈರಲ್ ಪೋಟೋದ ಮೂಲಕ ಬೆಳಕಿಗೆ ಬಂದಿದೆ.
Vijay varma net worth : ಪ್ರತಿ ದಿನ ಸಾವಿರಾರು ಕನಸು ಹೊತ್ತು ನಟರಾಗಲು ಸಾಕಷ್ಟು ಜನ ಸಿನಿರಂಗಕ್ಕೆ ಬರುತ್ತಾರೆ. ಆದರೆ ಅವರಲ್ಲಿ ಕೆಲವರು ಮಾತ್ರ ಯಶಸ್ಸಿನ ಶಿಖರವನ್ನು ತಲುಪುತ್ತಾರೆ. ಅಂತಹ ಒಬ್ಬ ಸ್ಟಾರ್ ಕಥೆಯನ್ನು ನಾವು ಇಂದು ನಿಮಗೆ ಹೇಳಲಿದ್ದೇವೆ.. ಬನ್ನಿ ಜಿರೋ ಇಂದ ಹೀರೋ ನಟನ ಬಗ್ಗೆ ತಿಳಿಯೋಣ..
Hubli Anjali murder case : ಅಂಜಲಿ ಅಜ್ಜಿ ಮತ್ತು ಸಹೋದರಿಯರು ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು? ಅವರ ಬಗ್ಗೆಯೂ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.
Avneet Kaur Networth : ಈ ನಟಿ ಕೇವಲ 8ನೇ ವಯಸ್ಸಿನಲ್ಲಿ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿ, ಅದರಿಂದಲೇ ಜನಪ್ರಿಯತೆ ಪಡೆದು ಇದೀಗ ಬಾಲಿವುಡ್ ಸ್ಟಾರ್ ನಟಿಯರನ್ನೇ ಆಸ್ತಿ ಅಂತಸ್ತು ಮತ್ತು ಸ್ಟಾರ್ಗಿರಿ ಪಡೆಯುವ ಮೂಲಕ ಹಿಂದಿಕ್ಕಿದ್ದಾರೆ. ಯಾರು ಆ ನಟಿ.. ಇಲ್ಲಿದೆ ವರದಿ..
Ayesha khan molested : 'ನನಗೆ 9 ವರ್ಷ ವಯಸ್ಸಾಗಿತ್ತು, ಅಂದು ಗಣಪತಿ ಹಬ್ಬದ ಸಮಯ.. ನಾವು ಮನೆ ಸ್ಥಳಾಂತರಗೊಳಿಸಿದ್ದೇವು. ನಾವು ವಾಸವಾಗಿದ್ದ ಸ್ಥಳದಿಂದ ಐದು ನಿಮಿಷಗಳ ದೂರಕ್ಕೆ ತೆರಳಿದ್ದೇವು.. ಆಗ ಆ ಅಂಕಲ್ ನನ್ನ ಮೇಲೆ... ಶಾಕಿಂಗ್ ವಿಚಾರ ಬಿಚ್ಚಿಟ್ಟ ಬಿಟೌನ್ ಖ್ಯಾತ ನಟಿ..
Kalki 2898 AD Movie : ‘ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್’ ಪ್ರಭಾಸ್ ಅಭಿನಯದ ‘ಕಲ್ಕಿ 2898 AD’ ಬಿಡುಗಡೆಗೆ ಇನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ ಇದೆ. ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಬೆಟ್ಟದಷ್ಟು ನಿರೀಕ್ಷೆ ಮತ್ತು ಕುತೂಹಲವಿದೆ. ಈಗ ಚಿತ್ರದ ಐದನೇ ಸೂಪರ್ ಸ್ಟಾರ್ ಅನ್ನು ಇದೇ ಮೇ 22ರಂದು ಅನಾವರಣಗೊಳಿಸುವುದಾಗಿ ಚಿತ್ರತಂಡ ಘೋಷಿಸಿದ್ದು, ಆ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.