coconut water disadvantages: ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಏಕೆಂದರೆ ಇದು ವಿಟಮಿನ್ ಸಿ, ವಿಟಮಿನ್ ಇ, ಕಬ್ಬಿಣ, ಕ್ಯಾಲ್ಸಿಯಂ, ತಾಮ್ರ, ರಂಜಕ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಪೋಷಕಾಂಶಗಳನ್ನು ಹೊಂದಿದೆ.
ಬೇಸಿಗೆಯಲ್ಲಿ ಎಳನೀರು ಕುಡಿಯುವುದು ತುಂಬಾ ಪ್ರಯೋಜನಕಾರಿ.. ಆದರೆ ಇದರಿಂದ ಕೆಲವರಿಗೆ ಅಡ್ಡಪರಿಣಾಮಗಳು ಇವೆ.. ಹೌದು ಇಂದು ನಾವು ನಿಮಗೆ ಯಾವ ಕಾಯಿಲೆ ಇರುವವರು ಎಳನೀರನ್ನು ಕುಡಿಯಬಾರದು ಎಂದು ಹೇಳಲಿದ್ದೇವೆ..
ಇದನ್ನೂ ಓದಿ-Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕೊಂಚ ಕುಸಿತ!
ಕಿಡ್ನಿ ಸಂಬಂಧ ರೋಗವಿರುವವರು: ಕಿಡ್ನಿ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಎಳನೀರನ್ನು ಕುಡಿಯಲೇಬಾರದು. ಏಕೆಂದರೆ ಇದರಲ್ಲಿ ಪೊಟ್ಯಾಸಿಯಮ್ ಹೆಚ್ಚಾಗಿರುವುದರಿಂದ ಆರೋಗ್ಯಕ್ಕೆ ಹಾನಿ ಮಾಡುತ್ತದೆ..
ಮಧುಮೇಹ ರೋಗಿಗಳು: ಮಧುಮೇಹಿಗಳು ತೆಂಗಿನ ನೀರನ್ನು ಕುಡಿಯಬಾರದು. ಏಕೆಂದರೆ ಇದರ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಹೆಚ್ಚಾಗಿರುತ್ತದೆ. ಹೀಗಾಗಿ ಎಳನೀರನ್ನು ಕುಡಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವು ವೇಗವಾಗಿ ಹೆಚ್ಚಾಗುತ್ತದೆ.
ಇದನ್ನೂ ಓದಿ-ಸಿಬಿಎಸ್ಇ, ಸಿಐಎಸ್ಸಿಇ, ಐಜಿಸಿಎಸ್ಇ 12ನೇ ಕ್ಲಾಸ್ ಅಂಕ ದಾಖಲಿಸಲು ಇದೇ ಕೊನೆಯ ದಿನ !
ಅಲರ್ಜಿ: ಅಲರ್ಜಿ ಇರುವವರು ಎಳನೀರನ್ನು ಕುಡಿಯಬಾರದು. ಒಂದು ವೇಳೆ ಕುಡಿದರೆ ಚರ್ಮದ ತುರಿಕೆ, ತುರಿಕೆ, ಉರಿ ಮತ್ತು ಕೆಂಪಾಗುವುದು ಹೀಗೆ ಅನೇಕ ಸಮಸ್ಯೆಗಳು ನಿಮ್ಮನ್ನು ಭಾದಿಸುತ್ತವೆ..
ಅಧಿಕ ರಕ್ತದೊತ್ತಡ: ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಸಹ ವೈದ್ಯರ ಸಲಹೆಯ ಮೇರೆಗೆ ತೆಂಗಿನ ನೀರನ್ನು ಕುಡಿಯಬಹುದು..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.