Bitter Gourd : ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿರುವ ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಲಕಾಯಿ ರುಚಿಯಲ್ಲಿ ಕಹಿಯಾಗಿದ್ದರೂ. ದೇಹದ ಹಲವು ಸಮಸ್ಯೆಗಳಿಗೆ ಔಷಧಿಯಂತಿದೆ. ಹಾಗಲಕಾಯಿ ಸೇವನೆಯಿಂದ ಹಲವು ರೋಗಗಳು ದೂರವಾಗುತ್ತವೆ. ಹಾಗಲಕಾಯಿ ಕಹಿ ಎಂಬ ಕಾರಣಕ್ಕೆ ಅನೇಕರು ತಿನ್ನುವುದಿಲ್ಲ.
ಟೈಪ್ 1 ಮಧುಮೇಹದಿಂದ ಬಳಲುತ್ತಿರುವವರು ಹಾಗಲಕಾಯಿ ಅಥವಾ ಹಾಗಲಕಾಯಿ ರಸವನ್ನು ಸೇವಿಸಬಾರದು. ಏಕೆಂದರೆ ಇದು ಇದ್ದಕ್ಕಿದ್ದಂತೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ದೌರ್ಬಲ್ಯಕ್ಕೆ ಕಾರಣವಾಗಬಹುದು. ಆದ್ದರಿಂದ ಮಧುಮೇಹಿಗಳು ಹೆಚ್ಚಿನ ಪ್ರಮಾಣದಲ್ಲಿ ಹಾಗಲಕಾಯಿ ತಿನ್ನಬೇಡಿ.
ಗರ್ಭಿಣಿಯರು ಶಾಖ ಪ್ರವೃತ್ತಿಯುಳ್ಳ ಹಾಗಲಕಾಯಿ ಯನ್ನು ಸೇವೆನೆಯನ್ನು ಆದಷ್ಟು ತಪ್ಪಿಸಬೇಕು. ಏಕೆಂದರೆ ಇದು ಗರ್ಭಾಶಯದ ಮೇಲೆ ಪರಿಣಾಮ ಬೀರುತ್ತದೆ. ಹುಟ್ಟುವ ಮಗುವಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರು ಹಾಗಲಕಾಯಿ ತಿನ್ನಬಾರದು. ಹಾಗಲಕಾಯಿಯಲ್ಲಿ ಆಕ್ಸಲೇಟ್ ಹೇರಳವಾಗಿ ಇರುವ ಕಾರಣ ಕಿಡ್ನಿ ಸ್ಟೋನ್ ಸಮಸ್ಯೆ ಬರಬಹುದು. ಈಗಾಗಲೇ ಕಿಡ್ನಿ ಸ್ಟೋನ್ ಇದ್ದರೆ ಸಮಸ್ಯೆ ಹೆಚ್ಚಾಗಬಹುದು. ಅಲ್ಲದೆ ಹಾಗಲಕಾಯಿ ಅತಿಯಾಗಿ ತಿನ್ನುವುದರಿಂದ ಕಿಡ್ನಿಯಲ್ಲಿ ವಿಷತ್ವ ಹೆಚ್ಚುತ್ತದೆ.
(ಗಮನಿಸಿ: ವಿಷಯಗಳು ಮಾಹಿತಿಗಾಗಿ ಮಾತ್ರ. ಯಾವುದೇ ಸಂದೇಹಗಳಿದ್ದಲ್ಲಿ, ತಜ್ಞರ ಸಲಹೆ ಪಡೆಯಬಹುದು. ಜೀ ಕನ್ನಡ ನ್ಯೂಸ್ ಹೊಣೆಯಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.