Mouth Ulcer Remedies :ಬಾಯಿ ಹುಣ್ಣುಗಳು ತಿನ್ನಲು ಮತ್ತು ಕುಡಿಯಲು ತೊಂದರೆ ಉಂಟುಮಾಡುತ್ತವೆ. ಬಾಯಿ ಹುಣ್ಣುಗಳ ಜೊತೆಗೆ ಒಮ್ಮೊಮ್ಮೆ ಜ್ವರ ಬಂದರೆ ಕಡಿಮೆಯಾಗಲು 3 ವಾರವಾದರೂ ಬೇಕು. ಹೊಟ್ಟೆ ನೋವು ಮತ್ತು ಮಲಬದ್ಧತೆಯಿಂದಾಗಿ ಬಾಯಿ ಹುಣ್ಣು ಉಂಟಾಗುತ್ತದೆ. ಇವುಗಳಿಂದ ಶೀಘ್ರವಾಗಿ ಪರಿಹಾರ ಸಿಗಬೇಕೆಂದರೆ ಕೆಲವು ಮನೆಮದ್ದುಗಳನ್ನು ಅನುಸರಿಸಿ.
ತುಳಸಿ ಎಲೆಗಳು : ಪ್ರತಿಯೊಬ್ಬರ ಮನೆಯಲ್ಲೂ ತುಳಸಿ ಗಿಡಗಳಿರುತ್ತವೆ. ತುಳಸಿ ಗಿಡಗಳು ಪರಿಸರಕ್ಕೆ ಮಾತ್ರವಲ್ಲದೆ ನಮ್ಮ ದೇಹಕ್ಕೂ ಪ್ರಯೋಜನಕಾರಿ. ತುಳಸಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಗಳಿವೆ. ತುಳಸಿಯನ್ನು ಅನೇಕ ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ದಿನಕ್ಕೆ ಎರಡು ಬಾರಿ 4-5 ಎಲೆಗಳನ್ನು ತಿನ್ನುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
ಗಸಗಸೆ : ಬಿಸಿನೀರಿನೊಂದಿಗೆ ಒಂದು ಚಮಚ ಗಸಗಸೆಯನ್ನು ಕುಡಿಯುವುದರಿಂದ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.
ಇದನ್ನೂ ಓದಿ: ಹುಣಸೆ ಬೀಜ ವೇಸ್ಟ್ ಅಲ್ಲ.. ಮುಖದ ಮೇಲಿನ ಕಪ್ಪು ಕಲೆಗಳಿಗೆ ಇದೊಂದೇ ರಾಮಬಾಣ!
ತೆಂಗಿನ ಎಣ್ಣೆ : ತೆಂಗಿನೆಣ್ಣೆಯು ಈ ಬಾಯಿ ಹುಣ್ಣುಗಳನ್ನು ಕಡಿಮೆ ಮಾಡುತ್ತದೆ. ತೆಂಗಿನ ಎಣ್ಣೆಯನ್ನು ನೀರಿನಲ್ಲಿ ಒಂದೆರಡು ಹನಿ ಬೆರೆಸಿ ಕುಡಿಯುವುದರಿಂದ ಈ ಬಾಯಿ ಹುಣ್ಣು ಕಡಿಮೆಯಾಗುತ್ತದೆ
ಅರಿಶಿನ : ಪ್ರತಿ ಮನೆಯಲ್ಲೂ ಸುಲಭವಾಗಿ ಸಿಗುವ ಅರಿಶಿನವು ಬಾಯಿ ಹುಣ್ಣುಗಳನ್ನೂ ಕಡಿಮೆ ಮಾಡುತ್ತದೆ. ಅರಿಶಿನವು ನಂಜುನಿರೋಧಕ ಗುಣಗಳನ್ನು ಹೊಂದಿದೆ. ಅರಿಶಿನವನ್ನು ನೀರಿಗೆ ಬೆರೆಸಿ ಪೇಸ್ಟ್ ಮಾಡಿ ಬಾಯಿ ಹುಣ್ಣುಗಳ ಮೇಲೆ ಹಚ್ಚಿ 10 ನಿಮಿಷಗಳ ನಂತರ ಬಾಯಿ ತೊಳೆಯಿರಿ. ಹೀಗೆ ಮಾಡುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
ಇದನ್ನೂ ಓದಿ: ಹಾಲಿನೊಟ್ಟಿಗೆ ಕುಂಬಳಕಾಯಿ ಬೀಜ ಸೇವಿಸಿದ್ರೆ ದೂರವಾಗುತ್ತೆ ಈ ಆರೋಗ್ಯ ಸಮಸ್ಯೆ!
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.