ಹಲಸಿನ ಹಣ್ಣು

ಮಧುಮೇಹದಿಂದ ತೂಕ ಇಳಿಕೆಯ ವರೆಗೆ.. ಹಲಸಿನ ಹಣ್ಣಿನಲ್ಲಿದೆ ಇಷ್ಟೊಂದು ಆರೋಗ್ಯ ಪ್ರಯೋಜನ

ಹಲಸಿನ ಹಣ್ಣು

ಹಲಸಿನ ಹಣ್ಣಿನಲ್ಲಿ ಹಲವಾರು ರೀತಿಯ ಪೋಷಕಾಂಶಗಳಿದ್ದು ಇದನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಎ, ಸಿ, ಥಯಾಮಿನ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ರೈಬೋಫ್ಲಾವಿನ್, ಕಬ್ಬಿಣ, ನಿಯಾಸಿನ್ ಮತ್ತು ಸತುವು ಮುಂತಾದ ಪೋಷಕಾಂಶಗಳು ಸಮೃದ್ಧವಾಗಿವೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನಲ್ಲಿ ಬಹಳಷ್ಟು ಫೈಬರ್ ಕಂಡುಬರುತ್ತದೆ. ತುಂಬಾ ಕಡಿಮೆ ಕ್ಯಾಲೋರಿಗಳಿವೆ. ಅದಕ್ಕಾಗಿಯೇ ಹಲಸು ತೂಕವನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನಲ್ಲಿರುವ ಅಂಶಗಳು ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಧುಮೇಹಕ್ಕೂ ಸಹ ಪ್ರಯೋಜನಕಾರಿಯಾಗಿದೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನ ಸೇವನೆಯು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇತರ ಆಹಾರಗಳಿಗೆ ಹೋಲಿಸಿದರೆ, ಹಲಸು ಹೊಟ್ಟೆಯಲ್ಲಿ ಬಹಳ ನಿಧಾನವಾಗಿ ಜೀರ್ಣವಾಗುತ್ತದೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಇದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನ ಸೇವನೆಯಿಂದ ಹೃದ್ರೋಗ, ಪಾರ್ಶ್ವವಾಯು ಮತ್ತು ಮೂಳೆ ಸವೆತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಸಿ ಕಂಡುಬರುತ್ತದೆ, ಇದು ಸೂರ್ಯನ ಬೆಳಕಿನಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸುತ್ತದೆ.

ಹಲಸಿನ ಹಣ್ಣು

ಹಲಸಿನ ಹಣ್ಣಿನಲ್ಲಿ ಫೈಟೊನ್ಯೂಟ್ರಿಯೆಂಟ್‌ಗಳು ಕಂಡುಬರುತ್ತವೆ. ಇವು ಕ್ಯಾನ್ಸರ್ ಕೋಶಗಳನ್ನು ಬೆಳೆಯಲು ಬಿಡುವುದಿಲ್ಲ.

VIEW ALL

Read Next Story