Kidney Disease: ಹಸಿವಿನ ಕೊರತೆಯನ್ನು ಅನೋರೆಕ್ಸಿಯಾ ಎಂದೂ ಕರೆಯುತ್ತಾರೆ, ಇದು ಮೂತ್ರಪಿಂಡದ ಹಾನಿ ಅಥವಾ ಕಾಯಿಲೆಯ ಆರಂಭಿಕ ಲಕ್ಷಣವಾಗಿದೆ. ಮೂತ್ರಪಿಂಡ ಮತ್ತು ಹಸಿವಿನ ನಡುವಿನ ಸಂಬಂಧ ಏನು ಎಂದು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
Rare Kidney Disease: ದಿ ಲ್ಯಾನ್ಸೆಟ್ ಜರ್ನಲ್ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನೆಯ ಪ್ರಕಾರ, ಅಪರೂಪದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಸಾಮಾನ್ಯ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ರೋಗಿಗಳಿಗಿಂತ ಮೂತ್ರಪಿಂಡ ವೈಫಲ್ಯದ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ,
fenugreek water for Diabetes: ಮೆಂತ್ಯವನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
Health tips : ಭಾರತೀಯ ಪಾಕ ಪದ್ದತಿಯಲ್ಲಿ ತುಪ್ಪಕ್ಕೆ ಬಹಳ ಮಹತ್ವವಿದೆ. ಅಲ್ಲದೆ, ಚಪಾತಿಯೂ ಸಹ ಅಡುಗೆಯ ಒಂದು ಭಾಗವಾಗಿದ್ದು, ಪ್ರತಿದಿನ ಇದನ್ನು ಸೇವಿಸುತ್ತಾರೆ... ಹಾಗಿದ್ರೆ, ತುಪ್ಪ, ಚಪಾತಿ, ಸಕ್ಕರೆ .. ಈ ಮೂರು ಒಟ್ಟಿಗೆ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು, ಪರಿಣಾಮಗಳು ಏನು.? ತಿಳಿಯೋಣ.. ಬನ್ನಿ..
Kafal fruit health benefits : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಹೆಚ್ಚಾಗಿ ಅವರು ಹಣ್ಣುಗಳನ್ನು ತಿನ್ನಲು ಇಷ್ಟ ಪಡುತ್ತಾರೆ. ಹಣ್ಣುಗಳ ಪೈಕಿ ಹಿಮಾಲಯದಲ್ಲಿ ಸಿಗುವ ಈ ಹಣ್ಣು ಅವರಿಗೆ ತುಂಬಾ ಇಷ್ಟ.. ಅಷ್ಟೆ ಅಲ್ಲ ಈ ಹಣ್ಣ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ..
How can I prevent high blood pressure?: ಪ್ರತಿದಿನ ಉತ್ತಮ ಆಹಾರ ಸೇವಿಸುವುದು. ಜಂಕ್ಫುಡ್ಗಳಿಂದ ದೂರವಿರುವುದು. ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ನೀವು ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು.
Health benefits of jaggery: ಬೆಲ್ಲದಲ್ಲಿ ಕಬ್ಬಿಣ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಸತು, ರಂಜಕ, ತಾಮ್ರ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಬೆಲ್ಲ ತಿನ್ನುವುದು ದೇಹದ ಉಷ್ಣತೆಯನ್ನು ನಿಯಂತ್ರಿಸಲು ಮತ್ತು ಬಿಸಿ ವಾತಾವರಣದಲ್ಲಿ ದೇಹವನ್ನು ತಂಪಾಗಿರಿಸಲು ಒಳ್ಳೆಯದು.
Diabetes control food : ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುವ ಕೆಲವು ಆಹಾರ ಪದಾರ್ಥಗಳಿವೆ. ಇವುಗಳನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಾರ್ಮಲ್ ಆಗಿ ಇಟ್ಟುಕೊಳ್ಳಬಹುದು.
Cholesterol controlling cheap vegetables: ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲವು ಆಹಾರಗಳ ಸೇವನೆಯು ಪ್ರಯೋಜನಕಾರಿಯಾಗಿದೆ. ದೇಹದಲ್ಲಿ ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕೆಲವು ತರಕಾರಿಗಳು ಸುಲಭವಾಗಿ ಕರಗಿಸಿ ಬಿಡುತ್ತವೆ.
Mustard Oil-Salt Health Benefits: ಸಾಸಿವೆ ಮತ್ತು ಉಪ್ಪಿನ ಕಾಂಬಿನೇಶನ್ ಹಲವು ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಹೋಗಲಾಡಿಸುತ್ತವೆ. ಇದರ ಪರಿಣಾಮಕಾರಿ ಪ್ರಯೋಜನಗಳ ಬಗ್ಗೆ ವಿಸ್ತೃತವಾಗಿ ತಿಳಿದುಕೊಳ್ಳೋಣ ಬನ್ನಿ, (Health News In Kannada)
Taming Diabetes: ಅಡುಗೆಮನೆಯಲ್ಲಿ ಇರಿಸಲಾಗಿರುವ ಹಲವು ಮಸಾಲೆ ಪದಾರ್ಥಗಳು ರಕ್ತದಲ್ಲಿನ ಸಕ್ಕರೆಯನ್ನು ಮಟ್ಟವನ್ನು ನಿಯಂತ್ರಿಸಲು ತುಂಬಾ ಉಪಯುಕ್ತವಾಗಿವೆ(clove benefits for diabetic patients). ಅಂತಹುದೇ ಒಂದು ವಿಶೇಷ ಮಸಾಲೆಯ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
Health Tips for Adults: ನಮ್ಮ ಬೆರಳುಗಳ ಜಾಯಿಂಟ್ಸ್ಗಳ ಮಧ್ಯೆ ಇರುವ ಖಾಲಿ ಜಾಗದಲ್ಲಿ ಸೈನೋಬೈಲ್ ಪ್ಯೂಡ್ ಎಂಬ ಲಿಕ್ವಿಡ್ ಇರುತ್ತದೆ. ಇದರಲ್ಲಿ ಕಾರ್ಬನ್ ಡೈಆಕ್ಸೈಡ್ ಸಂಗ್ರಹವಾಗುತ್ತದೆ. ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆದು ಲಟಿಕೆ ಶಬ್ಧ ಕೇಳುತ್ತದೆ. ನಂತರ ಕಾರ್ಬನ್ ಡೈಆಕ್ಸೈಡ್ ಗುಳ್ಳೆಗಳು ಒಡೆಯುತ್ತವೆ.
Fenugreek Water Benefits :ಮೆಂತ್ಯೆ ಬೀಜಗಳು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿಯೂ ಪರಿಣಾಮಕಾರಿಯಾಗಿದೆ. ನಿಯಮಿತವಾಗಿ ಮೆಂತ್ಯೆ ನೀರನ್ನು ಕುಡಿಯುತ್ತಿದ್ದರೆ, ಅದು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ.
Bad cholesterol symptoms on nails:ದೇಹದ ಆಂತರಿಕ ಭಾಗಗಳಲ್ಲಿ ಸಂಗ್ರಹವಾಗಿರುವ ಈ ಕೊಲೆಸ್ಟ್ರಾಲ್ನ ಲಕ್ಷಣಗಳು ದೇಹದ ಬಾಹ್ಯ ಭಾಗಗಳಲ್ಲಿ ಗೋಚರಿಸುತ್ತವೆ. ಕೈ ಗಳಲ್ಲಿಯೂ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
Soaked Seeds For Bad Cholesterol: ರಕ್ತ ನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ನಿಂದ ನಿಮ್ಮ ರಕ್ತ ಪರಿಚಲನೆ ತೊಂದರೆಗೊಳಗಾಗಿದ್ದರೆ, ನೀವು ನಿತ್ಯ ಬೆಳಗ್ಗೆ ಹಳಸಿದ ಬಾಯಿಯಿಂದ ನೆನೆಹಾಕಿದ 5 ಡ್ರೈ ಫ್ರೂಟ್ ಗಳನ್ನು ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದು ನಿಮ್ಮ ರಕ್ತನಾಳಗಳನ್ನು ಅಗಲಿಸುವ ಮೂಲಕ ರಕ್ತ ಪರಿಚಲನೆಯನ್ನು ಸುಲಲಿತಗೊಳಿಸುತ್ತದೆ. (Health News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.