ಒಡಿಶಾದಲ್ಲಿ ಸಿಡಿಲು ಬಡಿದು 16 ವಿದ್ಯಾರ್ಥಿಗಳಿಗೆ ಗಾಯ

ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಸರ್ಕಾರಿ ಶಾಲೆಯ 16 ವಿದ್ಯಾರ್ಥಿಗಳು ಶನಿವಾರ ಸಿಡಿಲು ಬಡಿದು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Written by - Manjunath N | Last Updated : Aug 13, 2023, 03:01 AM IST
  • ವಿದ್ಯಾರ್ಥಿಗಳ ಪೈಕಿ ಇಬ್ಬರು ಬಾಲಕರು ಹಾಗೂ 14 ಬಾಲಕಿಯರು ಸೇರಿದ್ದಾರೆ. ಅವರೆಲ್ಲರೂ 6 ಮತ್ತು 7 ನೇ ತರಗತಿಯ ವಿದ್ಯಾರ್ಥಿಗಳಾಗಿದ್ದರು.
  • ಗಾಯಗೊಂಡ ವಿದ್ಯಾರ್ಥಿಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು,
  • ಸದ್ಯ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಚಿಕಿತ್ಸೆ ನೀಡಿದ ವೈದ್ಯ ಪ್ರಶಾಂತ್ ಕುಮಾರ್ ಜೆನಾ ತಿಳಿಸಿದ್ದಾರೆ.
ಒಡಿಶಾದಲ್ಲಿ ಸಿಡಿಲು ಬಡಿದು 16 ವಿದ್ಯಾರ್ಥಿಗಳಿಗೆ ಗಾಯ title=
ಸಾಂದರ್ಭಿಕ ಚಿತ್ರ

ನವದೆಹಲಿ: ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಸರ್ಕಾರಿ ಶಾಲೆಯ 16 ವಿದ್ಯಾರ್ಥಿಗಳು ಶನಿವಾರ ಸಿಡಿಲು ಬಡಿದು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗರಾದ್‌ಪುರ ಬ್ಲಾಕ್‌ನ ಕುದನಗರಿ ಆದರ್ಶ ವಿದ್ಯಾಲಯದ ಬಳಿ 11 ಕೆವಿ ವಿದ್ಯುತ್ ತಂತಿಗೆ ಸಿಡಿಲು ಬಡಿದ ಪರಿಣಾಮ ಶಾಲೆಯ ಹಾಸ್ಟೆಲ್‌ನ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳೂ ಶಾಕ್ ಅನುಭವಿಸಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Daisy Bopanna : ಟಾಪ್‌ ಧರಿಸದೇ ಗುಲಾಬಿ ಹಿಡಿದ ಗಾಳಿಪಟ ಚೆಲುವೆ..ಪೋಟೋಸ್‌ ನೋಡಿ!

ವಿದ್ಯಾರ್ಥಿಗಳ ಪೈಕಿ ಇಬ್ಬರು ಬಾಲಕರು ಹಾಗೂ 14 ಬಾಲಕಿಯರು ಸೇರಿದ್ದಾರೆ. ಅವರೆಲ್ಲರೂ 6 ಮತ್ತು 7 ನೇ ತರಗತಿಯ ವಿದ್ಯಾರ್ಥಿಗಳಾಗಿದ್ದರು.ಗಾಯಗೊಂಡ ವಿದ್ಯಾರ್ಥಿಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಸದ್ಯ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಚಿಕಿತ್ಸೆ ನೀಡಿದ ವೈದ್ಯ ಪ್ರಶಾಂತ್ ಕುಮಾರ್ ಜೆನಾ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News