ಇಂದು ಅಬುಧಾಬಿಯಲ್ಲಿ 'ಅಹ್ಲಾನ್ ಮೋದಿ' ಕಾರ್ಯಕ್ರಮ: 65,000ಕ್ಕೂ ಹೆಚ್ಚು ಜನರ ನೋಂದಣಿ

Abudhabi : ಅಬುದಾಬಿಯಲ್ಲಿ ಇಂದು ನಡೆಯಿಲಿರುವ ಅಹ್ಲಾನ್ ಮೋದಿ' ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ ಮತ್ತು ಸುಮಾರು 65,000 ಜನ ಈ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಿದ್ದಾರೆ.

Written by - Zee Kannada News Desk | Last Updated : Feb 13, 2024, 07:50 AM IST
  • ದೇಶದ ಜನಸಂಖ್ಯೆಯ ಶೇ.35 ರಷ್ಟು ಭಾರತೀಯರಿದ್ದಾರೆ ಎಂದು ತಿಳಿಸಿದ್ದಾರೆ.
  • ಅಬುದಾಬಿಯಲ್ಲಿ ಇಂದು ನಡೆಯಿಲಿರುವ ಅಹ್ಲಾನ್ ಮೋದಿ' ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ .
  • ಅಹ್ಲಾನ್ ಮೋದಿ ಕಾರ್ಯಕ್ರಮದ ಸಂಘಟಕ ಹಾಗೂ ಇಂಡಿಯನ್ ಪೀಪಲ್ ಫೋರಂ ಅಧ್ಯಕ್ಷ ಜಿತೇಂದ್ರ ವೈದ್ಯ ಮಾತಾಡಿದರು.
ಇಂದು ಅಬುಧಾಬಿಯಲ್ಲಿ  'ಅಹ್ಲಾನ್ ಮೋದಿ' ಕಾರ್ಯಕ್ರಮ:  65,000ಕ್ಕೂ ಹೆಚ್ಚು ಜನರ ನೋಂದಣಿ title=

Abudhabi 'Ahlan Modi' : ಅಬುದಾಬಿಯಲ್ಲಿ ಇಂದು ನಡೆಯಿಲಿರುವ ಅಹ್ಲಾನ್ ಮೋದಿ' ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ ಮತ್ತು ಸುಮಾರು 65,000 ಜನ ಈ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಿದ್ದಾರೆ. 

ಅಬುದಾಬಿಯಲ್ಲಿ ಇಂದು ನಡೆಯಿಲಿರುವ ಅಹ್ಲಾನ್ ಮೋದಿ' ಕಾರ್ಯಕ್ರಮದ ಕುರಿತಾಗಿ ಅಹ್ಲಾನ್ ಮೋದಿ ಕಾರ್ಯಕ್ರಮದ ಸಂಘಟಕ ಹಾಗೂ ಇಂಡಿಯನ್ ಪೀಪಲ್ ಫೋರಂ ಅಧ್ಯಕ್ಷ ಜಿತೇಂದ್ರ ವೈದ್ಯ ಮಾತಾಡಿ, ಇಡೀ ಸಮುದಾಯವೇ ಕಾರ್ಯಕ್ರಮ ಆಯೋಜಿಸಿದ್ದು, ಏಕೆಂದರೆ ಯಾವುದೇ ಒಂದು ಸಂಘಟನೆ ಈ ಕಾರ್ಯಕ್ರಮವನ್ನು ಆಯೋಜಿಸಿಲ್ಲ. ಪ್ರಧಾನಿ ಮೋದಿ ಹೆಸರು ಬರುತ್ತಿದ್ದಂತೆಯೇ ಹೆಚ್ಚಿನ ಸಂಖ್ಯೆಯ ಜನರು ಸೇರುವ ಸಾಧ್ಯತೆಯಿದೆ ಮತ್ತು ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಪ್ರೀತಿ ಎಂದ ವಿಶಿಷ್ಟ ಸ್ವರೂಪದ ಈ ಕಾರ್ಯಕ್ರಮದ ಬಗ್ಗೆ  ಕುತೂಹಲ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹುಟ್ಟುಹಬ್ಬಕ್ಕೆ ʼಡೆವಿಲ್‌ʼ ಫಸ್ಟ್‌ ಲುಕ್‌ ಟೀಸರ್‌ ಬಿಡುಗಡೆ

ಅಬುದಾಬಿಯಲ್ಲಿರುವ ಭಾರತೀಯ ಸಮುದಾಯ ಸಾಮೂಹಿಕ ಪ್ರಯತ್ನದಿಂದ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ 700 ಸಾಂಸ್ಕೃತಿಕ ಕಲಾವಿದರಿಂದ ಭಾರತೀಯ ಕಲೆ, ವಿವಿಧತೆ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳ ಇರಲಿದ್ದು, 150 ಕ್ಕೂ ಭಾರತೀಯ ಸಮುದಾಯದ ಗುಂಪುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಪ್ರಧಾನಿ ಮೋದಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ  ನಂತರ ಯುಎಇ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ದೇಶದ ಜನಸಂಖ್ಯೆಯ ಶೇ.35 ರಷ್ಟು ಭಾರತೀಯರಿದ್ದಾರೆ ಎಂದು ತಿಳಿಸಿದ್ದಾರೆ. ಈಗಾಗಲೇ ನೋಂದಣಿ ಸಂಖ್ಯೆ 65,000 ದಾಟಿದೆ. ಅಬುದಾಬಿಯಲ್ಲಿರುವ ಅನಿವಾಸಿ ಭಾರತೀಯರಿಂದ ಅಭೂತಪೂರ್ವ ಪ್ರತಿಕ್ರಿಯೆ ಕಂಡುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News