ಪಕ್ಷಿ ತಗುಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಏಷ್ಯಾ ವಿಮಾನ..!

ಏರ್ ಏಷ್ಯಾ ಫ್ಲೈಟ್ i5-319 ಟೇಕ್-ಆಫ್ ರೋಲ್ ಸಮಯದಲ್ಲಿ ಪಕ್ಷಿ ತಗುಲಿದ ನಂತರ ಲಕ್ನೋ ವಿಮಾನ ನಿಲ್ದಾಣಕ್ಕೆ ಮರಳಿತು, ಅಲ್ಲಿಂದ ಕಾರ್ಯಾಚರಣೆಯನ್ನು ನಿಗದಿಪಡಿಸಲಾಗಿತ್ತು.ಇದಾದ ನಂತರ ಪ್ರಯಾಣವನ್ನು ರದ್ದುಗೊಳಿಸಲಾಯಿತು.

Written by - Zee Kannada News Desk | Last Updated : Jan 29, 2023, 03:34 PM IST
  • ಭಾನುವಾರದಂದು ಲಕ್ನೋ ವಿಮಾನ ನಿಲ್ದಾಣದಲ್ಲಿ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದರಿಂದ ತುರ್ತು ಭೂಸ್ಪರ್ಶ ಮಾಡಿದೆ.
  • ಏರ್ ಏಷ್ಯಾ ಫ್ಲೈಟ್ i5-319 ಟೇಕ್-ಆಫ್ ರೋಲ್ ಸಮಯದಲ್ಲಿ ಪಕ್ಷಿ ತಗುಲಿದ ನಂತರ ಲಕ್ನೋ ವಿಮಾನ ನಿಲ್ದಾಣಕ್ಕೆ ಮರಳಿತು
  • ಅಲ್ಲಿಂದ ಕಾರ್ಯಾಚರಣೆಯನ್ನು ನಿಗದಿಪಡಿಸಲಾಗಿತ್ತು.ಇದಾದ ನಂತರ ಪ್ರಯಾಣವನ್ನು ರದ್ದುಗೊಳಿಸಲಾಯಿತು
ಪಕ್ಷಿ ತಗುಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಏಷ್ಯಾ ವಿಮಾನ..!  title=
ಸಾಂದರ್ಭಿಕ ಚಿತ್ರ

ನವದೆಹಲಿ: ಕೋಲ್ಕತ್ತಾಗೆ ತೆರಳುತ್ತಿದ್ದ ಏರ್ ಏಷ್ಯಾ ವಿಮಾನವು ಭಾನುವಾರ ಲಕ್ನೋ ವಿಮಾನ ನಿಲ್ದಾಣದಲ್ಲಿ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದರಿಂದ ತುರ್ತು ಭೂಸ್ಪರ್ಶ ಮಾಡಿದೆ.

ಏರ್ ಏಷ್ಯಾ ಫ್ಲೈಟ್ i5-319 ಟೇಕ್-ಆಫ್ ರೋಲ್ ಸಮಯದಲ್ಲಿ ಪಕ್ಷಿ ತಗುಲಿದ ನಂತರ ಲಕ್ನೋ ವಿಮಾನ ನಿಲ್ದಾಣಕ್ಕೆ ಮರಳಿತು, ಅಲ್ಲಿಂದ ಕಾರ್ಯಾಚರಣೆಯನ್ನು ನಿಗದಿಪಡಿಸಲಾಗಿತ್ತು.ಇದಾದ ನಂತರ ಪ್ರಯಾಣವನ್ನು ರದ್ದುಗೊಳಿಸಲಾಯಿತು.

ಈಗ ಈ ವಿಚಾರವಾಗಿ ಹೆಚ್ಚಿನ ತಪಾಸಣೆ ನಡೆಯುತ್ತಿದೆ ಎಂದು ಎಐಸಿ ಕನೆಕ್ಟ್ ವಕ್ತಾರರು ಎಎನ್‌ಐ ವರದಿ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News