WATCH: ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಷ್ಮಾ ಸ್ವರಾಜ್ ಪುತ್ರಿ.. ವಿಡಿಯೋ ವೈರಲ್‌

Bansuri Swaraj took oath in Sanskrit: ಸುಷ್ಮಾ ಸ್ವರಾಜ್ ಮಗಳು ಕೂಡ ತಾಯಿಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋ ವೈರಲ್‌ ಆಗಿದೆ. 

Written by - Chetana Devarmani | Last Updated : Jun 25, 2024, 09:16 AM IST
  • ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಾನ್ಸುರಿ ಸ್ವರಾಜ್
  • ಬಾನ್ಸುರಿ ಸ್ವರಾಜ್ ಪ್ರಮಾಣ ವಚನ ವಿಡಿಯೋ
  • ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್
WATCH: ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಷ್ಮಾ ಸ್ವರಾಜ್ ಪುತ್ರಿ.. ವಿಡಿಯೋ ವೈರಲ್‌ title=

Sushma Swaraj Daughter Bansuri Swaraj: ನಿನ್ನೆಯಿಂದ 18 ನೇ ಲೋಕಸಭೆ ಕಲಾಫ ಆರಂಭವಾಗಿದೆ. ನಿನ್ನೆಯ ಸದನದಲ್ಲಿ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಒಂದಷ್ಟು ವಿಶೇಷತೆಗಳು ಕಂಡು ಬಂದವು. ಈ ವೇಳೆ ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಪ್ರಯಾಣ ವಚನದ ವಿಡಿಯೋ ವೈರಲ್ ಆಗಿದೆ. 

 

 

ಇತರ ಸಂಸದರಂತೆ ಹಿಂದಿಯಲ್ಲಿ ಬಾನ್ಸುರಿ ಸ್ವರಾಜ್ ಪ್ರಮಾಣವಚನ ಸ್ವೀಕರಿಸಲಿಲ್ಲ. ಬಾನ್ಸುರಿ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸುಷ್ಮಾ ಸ್ವರಾಜ್ ಕೂಡ ಈ ಹಿಂದೆ ಸಂಸ್ಕೃತದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಇದನ್ನೂ ಓದಿ: ಶೇರ್‌-ಇ-ಕಾಶ್ಮೀರ ಪರಿವರ್ತನೆಯ ಸಂದೇಶದ ಸಾರಲಿರುವ ಪ್ರಧಾನಿ ಮೋದಿ

ಬಾನ್ಸುರಿ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣ ಸ್ವೀಕರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ತಾಯಿ ಸುಷ್ಮಾ ಸ್ವರಾಜ್ ಅವರಂತೆಯೇ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. 

 

 

ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ನವದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ವಿರುದ್ಧ 78,370 ಮತಗಳ ಬಹುಮತದಿಂದ ಗೆದ್ದಿದ್ದಾರೆ. 

ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ದೊಡ್ಡಬಳ್ಳಾಪುರದ ಕುವರಿ..!!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News