/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ: ನಾಲ್ಕನೇ ಹಂತದ ಮತದಾನ ಬಿರುಸಿನಿಂದ ಸಾಗಿದ ಬೆನ್ನಲ್ಲೇ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ(ಬಿಜೆಡಿ) ಈಗ ಬಿಜೆಪಿ ಮತಗಟ್ಟೆ ಕೇಂದ್ರವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ಒಡಿಸ್ಸಾದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.

ಬಿಜೆಡಿ ಈಗ ಮುಖ್ಯ ಚುನಾವಣಾ ಅಧಿಕಾರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿರುವಂತೆ " ಇಂದು ಬಿಜೆಪಿ ಗೂಂಡಾಗಳು ಜಾಜ್ ಪುರ್ ಸಂಸತ್ ಕ್ಷೇತ್ರದಲ್ಲಿ ಬರುವ ಬರಿ ವಿಧಾನಸಭಾ ಕ್ಷೇತ್ರದಲ್ಲಿನ 12 ಬೂತ್ ಕೇಂದ್ರಗಳಲ್ಲಿ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಮತಗಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ" ಎಂದು ದೂರು ನೀಡಿದೆ.  

ಒಡಿಸ್ಸಾದಲ್ಲಿ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ಏಕಕಾಲದಲ್ಲಿ ನಡೆಯುತ್ತಿವೆ.ನಾಲ್ಕನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಒಟ್ಟು 6 ಕ್ಷೇತ್ರಗಳಲ್ಲಿ ಹಾಗೂ 41 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಒಡಿಸ್ಸಾದಲ್ಲಿ  ಒಟ್ಟು 147 ವಿಧಾನಸಭಾ ಕ್ಷೇತ್ರ ಹಾಗೂ 21 ಲೋಕಸಭಾ ಕ್ಷೇತ್ರಗಳಿವೆ.

Section: 
English Title: 
BJD writes to Chief Electoral Officer, Odisha over alleged "booth capturing by BJP
News Source: 
Home Title: 

ಬಿಜೆಪಿ ಮತಗಟ್ಟೆ ವಶಪಡಿಸಿಕೊಂಡಿದೆ ಎಂದು ಚುನಾವಣಾ ಆಯೋಗಕ್ಕೆ ಬಿಜೆಡಿ ದೂರು

ಬಿಜೆಪಿ ಮತಗಟ್ಟೆ ವಶಪಡಿಸಿಕೊಂಡಿದೆ ಎಂದು ಚುನಾವಣಾ ಆಯೋಗಕ್ಕೆ ಬಿಜೆಡಿ ದೂರು
Yes
Is Blog?: 
No
Tags: 
Facebook Instant Article: 
Yes
Mobile Title: 
ಬಿಜೆಪಿ ಮತಗಟ್ಟೆ ವಶಪಡಿಸಿಕೊಂಡಿದೆ ಎಂದು ಚುನಾವಣಾ ಆಯೋಗಕ್ಕೆ ಬಿಜೆಡಿ ದೂರು
Publish Later: 
No
Publish At: 
Monday, April 29, 2019 - 16:53