ಗುಜರಾತ್ ಚುನಾವಣೆಗೆ 34 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷವು 34 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಿದೆ.

Last Updated : Nov 27, 2017, 11:00 AM IST
ಗುಜರಾತ್ ಚುನಾವಣೆಗೆ 34 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ title=

ಅಹ್ಮದಾಬಾದ್: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಒಟ್ಟು 34 ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಒಟ್ಟು 182 ಸ್ಥಾನಗಳಿಗೆ ನಾಮಪತ್ರಗಳನ್ನು ಘೋಷಿಸಿದೆ.

Trending News