ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಸೂಚನೆ 

ಭಾರತ ಸರ್ಕಾರದ  ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ.

Written by - Manjunath N | Last Updated : Aug 9, 2024, 05:46 PM IST
  • ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ.
  • ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧ ಸ್ವರೂಪಕ್ಕೆ ಅನುಗುಣವಾಗಿ ಕರ್ನಾಟಕ ಸರ್ಕಾರದ ಅಧಿಸೂಚನೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು
ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಸೂಚನೆ  title=

ಬೆಂಗಳೂರು : ಭಾರತ ಸರ್ಕಾರದ  ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ.

ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರಡಿ ಎಲ್ಲಾ  ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ಹಾಗೂ ಸ್ವಾತಂತ್ರ‍ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಹಾಗೂ ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧ ಸ್ವರೂಪಕ್ಕೆ ಅನುಗುಣವಾಗಿ ಕರ್ನಾಟಕ ಸರ್ಕಾರದ ಅಧಿಸೂಚನೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಮೇಶ್ ವಿ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News