ಸಲೂನ್ ನಲ್ಲಿ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕದ್ದ ಖದೀಮ

Gold Chain Snatched In Nagpur: ಸಲೂನ್ ನಲ್ಲಿ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕದ್ದ ಘಟನೆ ನಡೆದಿದೆ. 

Edited by - Zee Kannada News Desk | Last Updated : Dec 26, 2021, 10:47 AM IST
  • ಸಲೂನ್ ನಲ್ಲಿ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕದ್ದ ಖದೀಮ
  • ಕೊತ್ವಾಲ್ ನಗರದಲ್ಲಿ ಶುಕ್ರವಾರ ಸಂಜೆ ನಡೆದ ಘಟನೆ
  • ರಾಣಾ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸಲೂನ್ ನಲ್ಲಿ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕದ್ದ ಖದೀಮ title=
ಚಿನ್ನದ ಸರ ಕದ್ದ ಖದೀಮ

ನಾಗ್ಪುರ: ಸಲೂನ್ ನಲ್ಲಿ ಗ್ರಾಹಕನ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕದ್ದ (Gold Chain Snatched In Nagpur) ಘಟನೆ ನಡೆದಿದೆ. ನಾಗ್ಪುರದಲ್ಲಿ ಈ ಘಟನೆ ಜರುಗಿದೆ.

ನಾಗ್ಪುರದ ಸಲೂನ್‌ನಲ್ಲಿ ಕ್ಷೌರ ಮಾಡಿಸಿಕೊಳ್ಳುತ್ತಿದ್ದ ವ್ಯಕ್ತಿಯ ಕಣ್ಣಿಗೆ ವ್ಯಕ್ತಿಯೊಬ್ಬ ಮೆಣಸಿನ ಪುಡಿ ಎರಚಿ ಚಿನ್ನದ ಸರ ಕದ್ದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ರಾನ್ಸ್, ಬ್ರಿಟನ್ ಹಿಂದಿಕ್ಕಿ ವಿಶ್ವದ 6 ನೇ ಅತಿದೊಡ್ಡ ಆರ್ಥಿಕತೆಯಾಗಿ ಸ್ಥಾನ ಪಡೆಯಲಿದೆ ಭಾರತ

ಕೊತ್ವಾಲ್ ನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಭರತ್ ಕಶ್ಯಪ್ (30) ಎಂದು ಗುರುತಿಸಲಾಗಿದೆ. 

ಆತನಿಗೆ ಕ್ರಿಮಿನಲ್ ದಾಖಲೆ ಇದೆ ಎಂದು ರಾಣಾ ಪ್ರತಾಪ್ ನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದ್ದು, ಕಶ್ಯಪ್ ನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: WATCH:ಸಿಂಹಿಣಿಗಳನ್ನೇ ಬೆದರಿಸಿ ಓಡಿಸಿ, ಜೀವ ಉಳಿಸಿಕೊಂಡ ಗೂಳಿ.. ವಿಡಿಯೋ ವೈರಲ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News