ಪ್ರಿಯಾಂಕಾ ಗಾಂಧಿ ಸೇರಿ ಹಲವರನ್ನ ವಶಕ್ಕೆ ಪಡೆದ ದೆಹಲಿ ಪೊಲೀಸರು!

ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ರಾಷ್ಟ್ರಪತಿಗಳಿಗೆ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರ

Last Updated : Dec 24, 2020, 01:19 PM IST
  • ಪ್ರಿಯಾಂಕಾ ಗಾಂಧಿ ಹಾಗೂ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ
  • ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ರಾಷ್ಟ್ರಪತಿಗಳಿಗೆ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರ
  • ಸಲ್ಲಿಸಲು ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ಈವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ
ಪ್ರಿಯಾಂಕಾ ಗಾಂಧಿ ಸೇರಿ ಹಲವರನ್ನ ವಶಕ್ಕೆ ಪಡೆದ ದೆಹಲಿ ಪೊಲೀಸರು! title=

ನವದೆಹಲಿ: ರೈತರ ಪ್ರತಿಭಟನೆಯಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ಹೊರಟಿದ್ದ ಪ್ರಿಯಾಂಕಾ ಗಾಂಧಿ ಹಾಗೂ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

PM Kisan: ನಾಳೆಯಿಂದ ರೈತರ ಖಾತೆಗೆ ಸೇರಲಿದೆ 2000 ರೂಪಾಯಿ

ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್(Congress) ನಾಯಕರು ರಾಷ್ಟ್ರಪತಿಗಳಿಗೆ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ಈವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

'TMC ಪಕ್ಷವು ಕೊರೊನಾಗಿಂತಲೂ ಅಪಾಯಕಾರಿ ವೈರಸ್'

 

 

Trending News