Singrauli Earthquake: ಶುಕ್ರವಾರ ಮಧ್ಯಾಹ್ನ 1:48 ರ ಸುಮಾರಿಗೆ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಭೂಕಂಪ ಸಂಭವಿಸಿದೆ. ಆದಾಗ್ಯೂ, ಈ ಘಟನೆಯಲ್ಲಿ ಯಾವುದೇ ಜೀವ ಅಥವಾ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.
ಈ ಕುರಿತಂತೆ ಎಕ್ಸ್ (ಟ್ವೀಟ್) ಮೂಲಕ ಮಾಹಿತಿ ನೀಡಿರುವ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ, ಇಂದು (ಮಾರ್ಚ್ 15) ಮಧ್ಯಾಹ್ನ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.1 ರಷ್ಟಿತ್ತು ಎಂದು ತಿಳಿಸಿದೆ.
Earthquake of Magnitude:3.1, Occurred on 15-03-2024, 13:48:02 IST, Lat: 24.01 & Long: 82.65, Depth: 5 Km ,Location: Singrauli, Madhya Pradesh, India for more information Download the BhooKamp App https://t.co/FvLohRwFSr @ndmaindia @Indiametdept @KirenRijiju @Dr_Mishra1966… pic.twitter.com/cIGHiWKGNO
— National Center for Seismology (@NCS_Earthquake) March 15, 2024
ಇದನ್ನೂ ಓದಿ- ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಮುಸ್ಲಿಮರಿಗೂ ಹಕ್ಕಿದೆ: ಅಮಿತ್ ಶಾ
ಭೂಕಂಪನದ ಕೇಂದ್ರಬಿಂದು ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಭೂಮಿಯಿಂದ 5 ಕಿಲೋಮೀಟರ್ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇದನ್ನೂ ಓದಿ- ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ
ಗಮನಾರ್ಹವಾಗಿ, ಇದಕ್ಕೂ ಮೊದಲು ಬೆಳಿಗ್ಗೆ 7ಗಂಟೆ ಸುಮಾರಿಗೆ ಮಣಿಪುರದ ಉಖ್ರುಲ್ ನಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.