Daily GK Quiz: ಕರ್ನಾಟಕದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳು ಇವೆ..?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Jul 14, 2024, 08:03 AM IST
  • ಬಾಹ್ಯಾಕಾಶಕ್ಕೆ ಹೋದ ಮೊದಲ ಭಾರತೀಯ ಮಹಿಳೆ ಯಾರು?
  • 'ಟ್ರೇನ್ ಟು ಪಾಕಿಸ್ತಾನ್' ಕೃತಿಯನ್ನು ಬರೆದವರು ಯಾರು?
  • ಬಿಮ್‌ಸ್ಟೆಕ್ ಗುಂಪಿನಲ್ಲಿ ಎಷ್ಟು ದೇಶಗಳನ್ನು ಸೇರಿಸಲಾಗಿದೆ?
Daily GK Quiz: ಕರ್ನಾಟಕದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳು ಇವೆ..? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಬಾಹ್ಯಾಕಾಶಕ್ಕೆ ಹೋದ ಮೊದಲ ಭಾರತೀಯ ಮಹಿಳೆ ಯಾರು?

ಉತ್ತರ: ಕಲ್ಪನಾ ಚಾವ್ಲಾ

ಪ್ರಶ್ನೆ 2: ಭಾರತದ ರಾಷ್ಟ್ರಗೀತೆ "ಜನ ಗಣ ಮನ" ವನ್ನು ಮೂಲತಃ ಯಾವ ಭಾಷೆಯಲ್ಲಿ ಬರೆಯಲಾಗಿದೆ?

ಉತ್ತರ: ಬಾಂಗ್ಲಾ

ಪ್ರಶ್ನೆ 3: ಮಹಾತ್ಮ ಗಾಂಧಿಯವರ ಪೂರ್ಣ ಹೆಸರೇನು?

ಉತ್ತರ: ಮೋಹನ್‌ದಾಸ್ ಕರಮಚಂದ್ ಗಾಂಧಿ

ಪ್ರಶ್ನೆ 4: ಸಂಸತ್ತಿನ ಮೇಲ್ಮನೆ ಯಾವುದು?

ಉತ್ತರ: ರಾಜ್ಯಸಭೆ

ಪ್ರಶ್ನೆ 5: 'ಟ್ರೇನ್ ಟು ಪಾಕಿಸ್ತಾನ್' ಕೃತಿಯನ್ನು ಬರೆದವರು ಯಾರು?

ಉತ್ತರ: ಖುಷ್ವಂತ್ ಸಿಂಗ್

ಇದನ್ನೂ ಓದಿ: ಅಮೆಜಾನ್ ಪೇ ಜೊತೆ DMRC ಸಹಯೋಗ; ದೆಹಲಿ ಮೆಟ್ರೋ ಹೊಸ QR ಟಿಕೆಟ್ ವ್ಯವಸ್ಥೆ ಪ್ರಾರಂಭ

ಪ್ರಶ್ನೆ 6: ವಿಶ್ವದ ಅತ್ಯಂತ ಕಡಿಮೆ ಯುದ್ಧ ಎಷ್ಟು ಕಾಲ ನಡೆಯಿತು?

ಉತ್ತರ: 38 ನಿಮಿಷಗಳು

ಪ್ರಶ್ನೆ 7: ಕರ್ನಾಟಕದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳು ಇವೆ..?

ಉತ್ತರ: 28

ಪ್ರಶ್ನೆ 8: ಲಾಹೋರ್ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಯಾರು?

ಉತ್ತರ: ಆಲಿಯಾ ನೀಲಂ

ಪ್ರಶ್ನೆ 9: ಬಿಮ್‌ಸ್ಟೆಕ್ ಗುಂಪಿನಲ್ಲಿ ಎಷ್ಟು ದೇಶಗಳನ್ನು ಸೇರಿಸಲಾಗಿದೆ?

ಉತ್ತರ: 7

ಪ್ರಶ್ನೆ 10: ಭಾರತದ ಪ್ರಾಜೆಕ್ಟ್-75i ಯಾವುದಕ್ಕೆ ಸಂಬಂಧಿಸಿದೆ?

ಉತ್ತರ: ಜಲಾಂತರ್ಗಾಮಿ

ಇದನ್ನೂ ಓದಿ: World Championship of Legends 2024: ಪಾಕ್ ಬಗ್ಗುಬಡಿದ ಟೀಮ್ ಇಂಡಿಯಾಗೆ ವಿಶ್ವ ಚಾಂಪಿಯನ್ ಪಟ್ಟ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News