Daily GK Quiz: ವಿಸ್ತೀರ್ಣದಲ್ಲಿ ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Jan 6, 2025, 03:42 PM IST
  • ಭಾರತದ ರಾಷ್ಟ್ರಗೀತೆಯನ್ನು ಬರೆದವರು ಯಾರು?
  • ಭಾರತದ ರಾಷ್ಟ್ರೀಯ ಕ್ರೀಡೆ ಯಾವುದು?
  • ಭಾರತದಲ್ಲಿ ಯಾವ ಹಬ್ಬವನ್ನು ಬೆಳಕಿನ ಹಬ್ಬ ಎಂದು ಕರೆಯಲಾಗುತ್ತದೆ?
Daily GK Quiz: ವಿಸ್ತೀರ್ಣದಲ್ಲಿ ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.‌

ಪ್ರಶ್ನೆ 1: ಯಾವ ವರ್ಷದಲ್ಲಿ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆದುಕೊಂಡಿತು?

ಉತ್ತರ: 1947

ಪ್ರಶ್ನೆ 2: ಭಾರತದ ರಾಷ್ಟ್ರಗೀತೆಯನ್ನು ಬರೆದವರು ಯಾರು?

ಉತ್ತರ: ರವೀಂದ್ರನಾಥ ಟ್ಯಾಗೋರ್

ಪ್ರಶ್ನೆ 3: ಭಾರತದ ರಾಷ್ಟ್ರೀಯ ಕ್ರೀಡೆ ಯಾವುದು?

ಉತ್ತರ: ಫೀಲ್ಡ್ ಹಾಕಿ

ಪ್ರಶ್ನೆ 4: ಭಾರತದಲ್ಲಿ ಯಾವ ನದಿಯನ್ನು ಅತಿ ಉದ್ದದ ನದಿ ಎಂದು ಕರೆಯಲಾಗುತ್ತದೆ?

ಉತ್ತರ: ಗಂಗಾ

ಪ್ರಶ್ನೆ 5: ಭಾರತದಲ್ಲಿ ಯಾವ ಹಬ್ಬವನ್ನು ಬೆಳಕಿನ ಹಬ್ಬ ಎಂದು ಕರೆಯಲಾಗುತ್ತದೆ?

ಉತ್ತರ: ದೀಪಾವಳಿ

ಇದನ್ನೂ ಓದಿ: ರಾಷ್ಟ್ರಪತಿ ಭವನ ನಿರ್ಮಾಣವಾಗುವ ಮೊದಲು ಆ ಭೂಮಿಯಲ್ಲಿ ಏನಿತ್ತು ಗೊತ್ತಾ?

ಪ್ರಶ್ನೆ 6: ವಿಸ್ತೀರ್ಣದಲ್ಲಿ ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು?

ಉತ್ತರ: ಗೋವಾ

ಪ್ರಶ್ನೆ 7: ಯಾವ ರಾಜ್ಯವನ್ನು "ಪಂಚ ನದಿಗಳ ನಾಡು" ಎಂದು ಕರೆಯಲಾಗುತ್ತದೆ?

ಉತ್ತರ: ಪಂಜಾಬ್

ಪ್ರಶ್ನೆ 8: ಯಾವ ಪ್ರಸಿದ್ಧ ಸ್ಮಾರಕವನ್ನು ʼಪ್ರೀತಿಯ ಸಂಕೇತʼವೆಂದು ಕರೆಯಲಾಗುತ್ತದೆ?

ಉತ್ತರ: ತಾಜ್ ಮಹಲ್

ಪ್ರಶ್ನೆ 9: ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಯಾರು?

ಉತ್ತರ: ರವೀಂದ್ರನಾಥ ಟ್ಯಾಗೋರ್

ಪ್ರಶ್ನೆ 10: ಭಾರತದ ಯಾವ ರಾಜ್ಯವು ಚಹಾ ತೋಟಗಳಿಗೆ ಪ್ರಸಿದ್ಧವಾಗಿದೆ?

ಉತ್ತರ: ಅಸ್ಸಾಂ

ಇದನ್ನೂ ಓದಿ: ಸೈಬರ್ ವಂಚನೆಯಲ್ಲಿ ಆ  ವೃದ್ಧೆ ಕಳೆದುಕೊಂಡ ಹಣ ಎಷ್ಟು ಗೊತ್ತಾ? ಬರೋಬ್ಬರಿ 1.51 ಕೋಟಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News