Daily GK Quiz: ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಾವಾಗ ಆಚರಿಸಲಾಯಿತು?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

Written by - Puttaraj K Alur | Last Updated : Mar 4, 2024, 01:29 PM IST
  • MGNREGA ಯ ಪೂರ್ಣ ರೂಪ ಏನು?
  • ಸೂರ್ಯಗ್ರಹಣ ಯಾವಾಗ ಸಂಭವಿಸುತ್ತದೆ?
  • ಭಾರತದ ಅತಿದೊಡ್ಡ ಜಲಪಾತ ಯಾವುದು?
Daily GK Quiz: ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಾವಾಗ ಆಚರಿಸಲಾಯಿತು? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಸೋಂಕಿನ ವಿರುದ್ಧ ಹೋರಾಡುವ ರಕ್ತದ ಘಟಕವನ್ನು ಹೆಸರಿಸಿ.

ಉತ್ತರ: WBC (ಬಿಳಿ ರಕ್ತ ಕಣಗಳು)

ಪ್ರಶ್ನೆ2: ಚೌರಿ ಚೌರಾ ಗ್ರಾಮವು ಭಾರತದ ಯಾವ ರಾಜ್ಯದಲ್ಲಿದೆ?

ಉತ್ತರ: ಉತ್ತರ ಪ್ರದೇಶ

ಪ್ರಶ್ನೆ 3: ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ (UNEP) ಪ್ರಧಾನ ಕಛೇರಿ ಎಲ್ಲಿದೆ?

ಉತ್ತರ: ನೈರೋಬಿ, ಕೀನ್ಯಾ

ಪ್ರಶ್ನೆ 4: ಭಗತ್ ಸಿಂಗ್ ನನ್ನು ಯಾವಾಗ ಗಲ್ಲಿಗೇರಿಸಲಾಯಿತು?

ಉತ್ತರ: 23 ಮಾರ್ಚ್ 1931

ಪ್ರಶ್ನೆ 5: ಭಾರತದ ಅತಿದೊಡ್ಡ ಜಲಪಾತ ಯಾವುದು?

ಉತ್ತರ: ಕುಂಚಿಕಲ್ ಜಲಪಾತ

ಇದನ್ನೂ ಓದಿ: ಬಿಜೆಪಿಯ ದೇಣಿಗೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ!; ಪಕ್ಷಕ್ಕೆ ಮೋದಿ ಮಾಡಿದ ದಾನ ಎಷ್ಟು..?

ಪ್ರಶ್ನೆ 6: ನಯಾಗರಾ ಜಲಪಾತವು ಯಾವ ಎರಡು ದೇಶಗಳ ನಡುವಿನ ಅಂತಾರಾಷ್ಟ್ರೀಯ ಗಡಿಯಾಗಿದೆ?

ಉತ್ತರ: ಕೆನಡಾ ಮತ್ತು ಅಮೆರಿಕ

ಪ್ರಶ್ನೆ 7: MGNREGA ಯ ಪೂರ್ಣ ರೂಪ ಏನು?

ಉತ್ತರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (2005)

ಪ್ರಶ್ನೆ 8: ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಾವಾಗ ಆಚರಿಸಲಾಯಿತು?

ಉತ್ತರ: 2015

ಪ್ರಶ್ನೆ 9: ಏಷ್ಯಾದ ಅತ್ಯಂತ ಹಳೆಯ ಷೇರು ವಿನಿಮಯ ಕೇಂದ್ರ ಭಾರತದಲ್ಲಿದೆ. ಅದು ಯಾವುದು?

ಉತ್ತರ: ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (BSE)

ಪ್ರಶ್ನೆ 10: ಸೂರ್ಯಗ್ರಹಣ ಯಾವಾಗ ಸಂಭವಿಸುತ್ತದೆ?

ಉತ್ತರ: ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ

ಇದನ್ನೂ ಓದಿ: Daily GK Quiz: ಪ್ರಸಿದ್ಧ ನಳಂದಾ ವಿಶ್ವವಿದ್ಯಾಲಯವನ್ನು ಯಾರು ನಾಶಪಡಿಸಿದರು..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News