Ration Card: 2 ಲಕ್ಷ ಕುಟುಂಬಗಳಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ಬಗ್ಗೆ ಸರ್ಕಾರ ನೀಡಿದೆ ಬಿಗ್ ಅಪ್ಡೇಟ್! ಈಗಲೇ ತಿಳಿಯಿರಿ

Ration Card Update: ಸಂಪೂರ್ಣ ಪರಿಶೀಲನೆ ಪ್ರಕ್ರಿಯೆಯ ನಂತರ ಈ ಕುಟುಂಬಗಳಿಗೆ ಪಡಿತರ ಚೀಟಿಗಳನ್ನು ಮರು ವಿತರಿಸಲಾಗಿದೆ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ರಾಜ್ಯ ಸರ್ಕಾರವು ಬಡವರು ಮತ್ತು ನಿರ್ಗತಿಕರ ಆರ್ಥಿಕ ಉನ್ನತಿಗೆ ಬದ್ಧವಾಗಿದೆ ಮತ್ತು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಲಾಗುತ್ತಿದೆ ಎಂದು ಖಟ್ಟರ್ ಹೇಳಿದರು.

Written by - Bhavishya Shetty | Last Updated : Apr 10, 2023, 08:56 PM IST
    • ಪಡಿತರ ಚೀಟಿ ಮೂಲಕ ಜನರಿಗೆ ಅಗ್ಗದ ದರದಲ್ಲಿ ಪಡಿತರ ದೊರೆಯುತ್ತದೆ.
    • ಬಡವರಿಗೆ ಉಚಿತವಾಗಿ ಅಥವಾ ಕೈಗೆಟುಕುವ ಬೆಲೆಯಲ್ಲಿ ಪಡಿತರ ಚೀಟಿಗಳ ಮೂಲಕ ಲಭ್ಯವಾಗುತ್ತದೆ.
    • ಹರಿಯಾಣದಿಂದ ಪಡಿತರ ಚೀಟಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ
Ration Card: 2 ಲಕ್ಷ ಕುಟುಂಬಗಳಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ಬಗ್ಗೆ ಸರ್ಕಾರ ನೀಡಿದೆ ಬಿಗ್ ಅಪ್ಡೇಟ್! ಈಗಲೇ ತಿಳಿಯಿರಿ title=
Ration Card

Ration Card Update: ಪಡಿತರ ಚೀಟಿಯನ್ನು ಪ್ರಮುಖ ದಾಖಲೆಗಳಲ್ಲಿ ಸೇರಿಸಲಾಗಿದೆ. ಪಡಿತರ ಚೀಟಿ ಮೂಲಕ ಜನರಿಗೆ ಅಗ್ಗದ ದರದಲ್ಲಿ ಪಡಿತರ ದೊರೆಯುತ್ತದೆ. ರಾಜ್ಯ ಸರ್ಕಾರದ ಮೂಲಕ ವಿವಿಧ ರಾಜ್ಯಗಳ ನಿವಾಸಿಗಳಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಸರ್ಕಾರ ನೀಡುವ ಪಡಿತರವು, ಬಡವರಿಗೆ ಉಚಿತವಾಗಿ ಅಥವಾ ಕೈಗೆಟುಕುವ ಬೆಲೆಯಲ್ಲಿ ಪಡಿತರ ಚೀಟಿಗಳ ಮೂಲಕ ಲಭ್ಯವಾಗುತ್ತದೆ. ಈ ನಡುವೆ ಹರಿಯಾಣದಿಂದ ಪಡಿತರ ಚೀಟಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ: Team India: ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ ಸ್ಥಾನ ಕಸಿದುಕೊಂಡ ಈ ಆಟಗಾರ! ಮಿ.360 ವೃತ್ತಿಜೀವನ ಅಂತ್ಯ?

ಹರಿಯಾಣದಲ್ಲಿ ಲಕ್ಷಾಂತರ ಪಡಿತರ ಚೀಟಿಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ಹರಿಯಾಣ ಸಿಎಂ ಮಾಹಿತಿ ನೀಡಿದ್ದಾರೆ. ಪರಿಶೀಲನೆಯ ನಂತರ 2.30 ಲಕ್ಷ ಕುಟುಂಬಗಳ ಪಡಿತರ ಚೀಟಿಗಳನ್ನು ಮರು ವಿತರಿಸಲಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.

ಪಡಿತರ ಚೀಟಿ ಪರಿಶೀಲನೆ:

ಸಂಪೂರ್ಣ ಪರಿಶೀಲನೆ ಪ್ರಕ್ರಿಯೆಯ ನಂತರ ಈ ಕುಟುಂಬಗಳಿಗೆ ಪಡಿತರ ಚೀಟಿಗಳನ್ನು ಮರು ವಿತರಿಸಲಾಗಿದೆ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ರಾಜ್ಯ ಸರ್ಕಾರವು ಬಡವರು ಮತ್ತು ನಿರ್ಗತಿಕರ ಆರ್ಥಿಕ ಉನ್ನತಿಗೆ ಬದ್ಧವಾಗಿದೆ ಮತ್ತು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಲಾಗುತ್ತಿದೆ ಎಂದು ಖಟ್ಟರ್ ಹೇಳಿದರು.

ಇದನ್ನೂ ಓದಿ: RCB vs LSG: ಕರುನಾಡಿಗೆ ಕನ್ನಡಿಗನ ಸವಾಲ್: ಲಕ್ನೋ vs ಬೆಂಗಳೂರು ಪಂದ್ಯದಲ್ಲಿ ಗೆಲ್ಲೋದು ಯಾರು? ಹೀಗಿರಲಿದೆ ಪ್ಲೇಯಿಂಗ್ 11

ಕೆಲವು ಪಡಿತರ ಚೀಟಿದಾರರೊಂದಿಗೆ ಮಾತನಾಡಿದ ಖಟ್ಟರ್, ''ಪ್ರತಿಯೊಂದು ಕಲ್ಯಾಣ ಯೋಜನೆಯ ಲಾಭವನ್ನು ನಿಜವಾದ ಫಲಾನುಭವಿಗಳಿಗೆ ವಿಸ್ತರಿಸಲು ಪ್ರಯತ್ನಿಸಲಾಗುತ್ತಿದೆ. 2.30 ಲಕ್ಷ ಕುಟುಂಬಗಳಿಗೆ ಪಡಿತರ ಚೀಟಿ ಮರು ವಿತರಣೆ ಮಾಡಿರುವುದು ಇದಕ್ಕೆ ನೇರ ಉದಾಹರಣೆ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News