Rain Alert: ಮಾರ್ಚ್ 1ರವರೆಗೆ ಈ 4 ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Weather Update in Karnataka: ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Written by - Bhavishya Shetty | Last Updated : Feb 25, 2024, 08:45 PM IST
    • ಕರ್ನಾಟಕದಲ್ಲಿ ಭಾರೀ ತಾಪಮಾನ ಏರಿಕೆಯಾಗಿದೆ
    • ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಾರ್ಚ್ 1ರ ವರೆಗೆ ಮಳೆ ಸಾಧ್ಯತೆ
    • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣ
Rain Alert: ಮಾರ್ಚ್ 1ರವರೆಗೆ ಈ 4 ಜಿಲ್ಲೆಗಳಲ್ಲಿ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ title=
Karnataka Rain

Weather Update in Karnataka: ಸದ್ಯ ಕರ್ನಾಟಕದಲ್ಲಿ ಭಾರೀ ತಾಪಮಾನ ಏರಿಕೆಯಾಗಿದೆ. ಆದರೆ ಈ ಮಧ್ಯೆ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಾರ್ಚ್ 1ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Jahnvi Kapoor: ಬಾಲಿವುಡ್ ಸುಂದರಿ ಜಾನ್ವಿ ಕಪೂರ್’ಗೆ RCBಯ ಆ ಇಬ್ಬರು ಆಟಗಾರರೇ ಫೇವರೇಟ್ ಕ್ರಿಕೆಟರ್ಸ್!

ಯಾದಗಿರಿ, ರಾಮನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ:  ಕುಂಬ್ಳೆ ಮತ್ತು ಕಪಿಲ್ ದೇವ್ ದಾಖಲೆಯನ್ನು ಅಳಿಸಿ ಹೊಸ ಇತಿಹಾಸ ನಿರ್ಮಿಸಿದ ಆರ್.ಅಶ್ವಿನ್ 

ಇದರ ಜೊತೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಹಗುರ ಮಳೆ ಜೊತೆಗೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News