LK Advani Bharat Ratna: ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿಯವರಿಗೆ ‘ಭಾರತ ರತ್ನ’ ಗೌರವ: ಪ್ರಧಾನಿ ಮೋದಿ ಘೋಷಣೆ

Bharat Ratna to Lal Krishna Advani: ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.

Written by - Bhavishya Shetty | Last Updated : Feb 3, 2024, 12:15 PM IST
    • ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ
    • ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ
    • ಅಡ್ವಾಣಿ ಅವರು ವಾಜಪೇಯಿ ಸರ್ಕಾರದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.
LK Advani Bharat Ratna: ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿಯವರಿಗೆ ‘ಭಾರತ ರತ್ನ’ ಗೌರವ: ಪ್ರಧಾನಿ ಮೋದಿ ಘೋಷಣೆ title=
LK Advani

Bharat Ratna to Lal Krishna Advani: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇದನ್ನೂ ಓದಿ: Wi-Fi Router: ರಾತ್ರಿ ಮಲಗುವ ಮುನ್ನ Wi-Fi ರೂಟರ್ ಆಫ್ ಮಾಡಲ್ವಾ? ಇದೆಷ್ಟು ಡೇಂಜರಸ್ ಗೊತ್ತಾ?

“ಎಲ್ ಕೆ ಅಡ್ವಾಣಿ ಅವರು ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ” ಎಂದು ಪ್ರಧಾನಿ ಹೇಳಿದರು.

“ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬ ವಿಷಯವನ್ನು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ” ಎಂದು ಪ್ರಧಾನಿ ಸೋಶಿಯಲ್  ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಲೋಕಸಭೆ ಚುನಾವಣೆಗೂ Voter ID Card Correction  ಮಾಡಿಸಬೇಕೆ ? ಇಲ್ಲಿದೆ  ಆನ್‌ಲೈನ್ ಪ್ರಕ್ರಿಯೆಯ ಹಂತ ಹಂತದ ವಿವರ 

ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News